nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    • ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ
    • ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ
    • ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ
    • ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್
    • ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ
    • ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೂ.9ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    ಉದ್ಯೋಗ June 7, 2025

    ಜೂ.9ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    By adminJune 7, 2025No Comments1 Min Read
    job fair

    ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಎಲ್ & ಟಿ ಫೈನ್ಯಾನ್ಸ್, ಟಿ–ಮೇಕ್ ಹಾಗೂ ಹೆಚ್‌ ಆರ್‌ ಹೆಚ್ ನೆಕ್ಸ್ಟ್ ಸರ್ವೀಸಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗಾಗಿ ಜೂನ್ 9ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.

    ಸಂದರ್ಶನವು ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಪಿ.ಯು.ಸಿ, ಐ.ಟಿ.ಐ. ಡಿಪ್ಲೊಮಾ( ಎಲೆಕ್ಟ್ರಾನಿಕ್ , ಎಲೆಕ್ಟ್ರಿಕಲ್, ವೆಲ್ಡರ್, ಪೈಂಟರ್ ಹಾಗೂ ಲೇತ್ ಆಪರೇಟರ್) ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.


    Provided by
    Provided by

    ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2278488, ಮೊ.ಸಂ.9071021143/ 9513136642ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!

    February 28, 2026

    ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್

    February 28, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ಮಂಡ್ಯ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೇ ನೇರ ಕಾರಣ ಎಂದು…

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.