ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಗಸ್ತ್ಯ ಇಂಟರ್ ನ್ಯಾಷನಲ್ ಫೌಂಡೇಷನ್, ವಿ.ಎಂ.ಏ.ಪಿ.ಎಸ್. ಟೆಕ್ ಇಂಡಿಯಾ ಪ್ರೈ.ಲಿ. ಹಾಗೂ ಕರ್ನ್-ಲೀರ‍್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗಾರ್ಥಿಗಳಿಗಾಗಿ ಆಗಸ್ಟ್ 13ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.
ಐ.ಟಿ.ಐ, ಡಿಪ್ಲೊಮಾ, ಯಾವುದೇ ಪದವಿ, ಎಂಎಸ್ಸಿ, ಬಿಎಡ್. ಹಾಗೂ ಎಂಕಾಂ. ಪಾಸಾದ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂಖ್ಯೆ ೦೮೧೬-೨೨೭೮೪೮೮, ೯೦೭೧೦೨೧೧೪೩ನ್ನು ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296