nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?

    November 8, 2026

    ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?

    November 8, 2026
    Facebook Twitter Instagram
    ಟ್ರೆಂಡಿಂಗ್
    • ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!
    • ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?
    • ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?
    • ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?
    • ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!
    • ಹುಟ್ಟುಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯ ಶುರುವಾಗಿದ್ದು ಹೇಗೆ?
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆ ನಾಡಿನ ಜನತೆಗೆ ಎಸಗಿದ ದ್ರೋಹ: AIDSO ತುಮಕೂರು
    • ಬರದ ಸಂಕಷ್ಟದಲ್ಲಿ ಬಡವರ ಕೈಹಿಡಿದ ‘ವಿಬಿ-ಜಿ ರಾಮ್ ಜಿ’ ಯೋಜನೆ: ಗುಳೆ ತಪ್ಪಿಸಿ ಸ್ವಗ್ರಾಮದಲ್ಲೇ ಉದ್ಯೋಗ ಕಲ್ಪಿಸಿದ ಆಸರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ಪುರಸಭೆಯಲ್ಲಿ ರಾಷ್ಟ್ರಧ್ವಜ ಹಾರಿಸದೇ ಅವಮಾನ
    ಮಧುಗಿರಿ March 16, 2024

    ಮಧುಗಿರಿ ಪುರಸಭೆಯಲ್ಲಿ ರಾಷ್ಟ್ರಧ್ವಜ ಹಾರಿಸದೇ ಅವಮಾನ

    By adminMarch 16, 2024No Comments1 Min Read
    madhugiri karyalaya

    ಮಧುಗಿರಿ:  ಪಟ್ಟಣದ ಪುರಸಭೆಯಲ್ಲಿನ ಅಧಿಕಾರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದೇಶ ಮತ್ತು ಸೂಚನೆಗಳನ್ನು ಗಾಳಿಗೆ ತೂರಿ ನಿಯಮಗಳನ್ನು ಮರೆತು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ನಡೆದಿದೆ.

    ದಿನಾಂಕ :16/03/2024 ರ ಶನಿವಾರದಂದು ಮಧುಗಿರಿಯ ಪುರಸಭೆ ಕಾರ್ಯಾಲಯದ ಮುಂದೆ ಇರುವ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾರಿಸದೇ ಅಪಮಾನ ಮಾಡಿರುವ ಪ್ರಕರಣದ ಬೆಳಕಿಗೆ ಬಂದಿದೆ.

    ಕಾಳಜಿ ಫೌಂಡೇಶನ್ ತುಮಕೂರು ಮತ್ತು ನೈಜ್ಯ ಹೋರಾಟಗಾರರ ವೇದಿಕೆಯ ಕಾರ್ಯಕರ್ತರು,  ಪೌರ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಕಾರ್ಮಿಕರ ಕೈ ಸೇರದೆ ವಂಚಿತವಾಗುತ್ತಿರುವ ದೂರಿನ ಮೇರೆಗೆ ಪುರಸಭೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

    ರಾಷ್ಟ್ರಧ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿಧಾನಗತಿಯಲ್ಲಿ ಇಳಿಸಬೇಕು.  ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು. ರಾಷ್ಟ್ರ ಧ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.

    ಸರ್ಕಾರದ ಸ್ಥಳೀಯ ಸಂಸ್ಥೆಗಳಲ್ಲಿಯೂ ಸಹ ಪ್ರತಿದಿನ ನಿಯಮಾನುಸಾರ ರಾಷ್ಟ್ರಧ್ವಜ ಹಾರಿಸಬೇಕೆಂಬ ಆದೇಶವಿದ್ದರೂ ಸಹ ಮಧುಗಿರಿ ಪುರಸಭೆಯಲ್ಲಿ ಧ್ವಜ ಹರಿಸದೇ ಅವಮಾನ ಮಾಡಿರುವ ಘಟನೆ ನಡೆದಿದೆ.

    ಮ್ಯಾನೇಜರ್ ಗುರುಪ್ರಸಾದ್

    ಪುರಸಭೆ ಮ್ಯಾನೇಜರ್ ಗುರುಪ್ರಸಾದ್ ರಾಷ್ಟ್ರಧ್ವಜ ಹಾರಿಸಲು ನಮಗೆ ಯಾವುದೇ ಆದೇಶವಿಲ್ಲ,  ಹಾಗಾಗಿ ನಾನು ಧ್ವಜ ಹರಿಸಿಲ್ಲ ಎಂದು ಸಬೂಬು ಹೇಳಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ.

    ಈ ಘಟನೆಗೆ ಸಂಬಂಧಿಸಿದಂತೆ  ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ತಪ್ಪಿತಸ್ಥರ ಮೇಲೆ ಶಿಕ್ಷೆಗೆ ಗುರಿ ಪಡಿಸಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮಧುಗಿರಿ: ಪಟ್ಟಣದಲ್ಲಿ ಹೊಸ ಬಾರ್‌ ಗಳಿಗೆ ಅನುಮತಿ ಬೇಡ: ಡಾ. ಕೆ.ಎಸ್. ಪಾಂಡುರಂಗಾರೆಡ್ಡಿ

    November 7, 2026

    ನಾವು ಹಳ್ಳಿಗುಗ್ಗುಗಳೇ ಏನಿವಾಗ? :  ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಪ್ರಶ್ನೆ

    November 7, 2026

    ಶಾಲೆ ಬಳಿ ರಸ್ತೆ ಉಬ್ಬು ತೆರವು: ಮಕ್ಕಳ ಸುರಕ್ಷತೆಗೆ ಆತಂಕ,  ಮರು ಅಳವಡಿಸದಿದ್ದರೆ ರಸ್ತೆ ತಡೆದು ಪ್ರತಿಭಟನೆ ನಡೆಸುವ ಎಚ್ಚರಿಕೆ

    November 7, 2026

    Comments are closed.

    Our Picks

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ಬ್ಯಾಂಕ್‌ ಗೆ ಸಂಬಂಧಿಸಿದ ಕೆಲಸಗಳಿವೆಯೇ? ಹಾಗಿದ್ದರೆ ಮುಂದಿನ ವಾರದ ರಜಾ ದಿನಗಳ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ. ಭಾರತೀಯ ರಿಸರ್ವ್ ಬ್ಯಾಂಕ್…

    ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?

    November 8, 2026

    ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?

    November 8, 2026

    ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?

    November 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.