nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್ ನಲ್ಲಿ ವಿಜಯ ದಶಮಿ ಆಚರಣೆ: ಹರಿದು ಬಂದ ಜನ ಸಾಗರ, ಕುದುರೆ ಏರಿದ ತಹಶೀಲ್ದಾರ್

    October 22, 2026

    ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ

    October 22, 2026

    ಚಿಕ್ಕನಾಯಕನಹಳ್ಳಿ: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

    October 22, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್ ನಲ್ಲಿ ವಿಜಯ ದಶಮಿ ಆಚರಣೆ: ಹರಿದು ಬಂದ ಜನ ಸಾಗರ, ಕುದುರೆ ಏರಿದ ತಹಶೀಲ್ದಾರ್
    • ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ
    • ಚಿಕ್ಕನಾಯಕನಹಳ್ಳಿ: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಬೀದರ್: ಬೆಳಕುಣಿ ಚೌದ್ರಿ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ದಸರಾ ಮಹೋತ್ಸವ!
    • ತುಮಕೂರು ದಸರಾ ವೈಭವಕ್ಕೆ ತೆರೆ: ಅದ್ದೂರಿಯ ಜಂಬೂಸವಾರಿ: ಡಿಸಿಎಂ ಸೇರಿ ಗಣ್ಯರಿಂದ ಪುಷ್ಪಾರ್ಚನೆ
    • ತುಮಕೂರು ರೈಲು ಪ್ರಯಾಣಿಕರೇ ಗಮನಿಸಿ! ಅ.23ರಿಂದ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ
    • ತುಳಸಿ ಗಿಡ ಬೆಳೆಸುವಾಗ ಈ ತಪ್ಪು ಮಾಡಬೇಡಿ! ನೀರು ಹಾಕುವುದರಿಂದ ಪೂಜೆಯವರೆಗೆ ತಿಳಿಯಬೇಕಾದ ಸಂಪ್ರದಾಯಗಳು ಇವು 
    • ಚಾಣಕ್ಯನ ನೀತಿ: ಈ 6 ಲಕ್ಷಣಗಳು ನಿಮ್ಮ ಸ್ನೇಹಿತರಲ್ಲಿದ್ದರೆ ಎಚ್ಚರ! ಅಂಥ ಸ್ನೇಹದಿಂದ ದೂರ ಉಳಿಯುವುದೇ ಉತ್ತಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಹುಬ್ಬಳ್ಳಿ ಪದ್ಮಾವತಿ ಮಹಿಳಾ ಮಂಡಲದಿಂದ ಉಚಿತ ಸವಲತ್ತುಗಳ ವಿತರಣೆ”
    ಜಿಲ್ಲಾ ಸುದ್ದಿ March 2, 2025

    “ಹುಬ್ಬಳ್ಳಿ ಪದ್ಮಾವತಿ ಮಹಿಳಾ ಮಂಡಲದಿಂದ ಉಚಿತ ಸವಲತ್ತುಗಳ ವಿತರಣೆ”

    By adminMarch 2, 2025No Comments1 Min Read
    padmavati

    ಹುಬ್ಬಳ್ಳಿ:  ಹುಬ್ಬಳ್ಳಿಯ ಶ್ರೀ ಅನಂತನಾಥ ಬಸದಿಯಲ್ಲಿ ಶ್ರೀ ಪದ್ಮಾವತಿ ಮಹಿಳಾ ಮಂಡಲ ಆಯೋಜನೆ ಯಲ್ಲಿ ಶ್ರೀ ವರ್ಧಮಾನ ಪರಿಹಾರ ಸೇವಾ ಟ್ರಸ್ಟ್ ರಾಜಸ್ಥಾನದ ಬಿವಡಿ ಸಹಯೋಗದೊಂದಿಗೆ ಉಚಿತ  ತರಬೇತಿ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮ ನಡೆಯಿತು.

    ಮುಖ್ಯ ಅತಿಥಿಗಳಾಗಿ ದೆಹಲಿಯ ಅಶೋಕ್ ಜೈನ ಆಶಾ ಸುದರ್ಶನ್ ಜೈನ್, ವಿಮಲ್ ತಾಳಿಕೋಟೆ, ಮಹೇಶ್ ಕಾಸರ್, ವಿನಾಯಕ ಶೆಟ್ಟಿ, ಭಾಗವಹಿಸಿ ಮಾರ್ಗದರ್ಶನ ನೀಡಿದರು.

    ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಕಾರ್ಯಧ್ಯಕ್ಷರಾದ ಪದ್ಮಪ್ರಕಾಶ್  ಪದ್ಮಾವತಿ ಜೈನ ಮಹಿಳಾ ಸಮಾಜದ ಪದಾಧಿಕಾರಿಗಳು, ವಿವಿಧ ಜೈನ ಸಂಘಟನೆಗಳ ಪದಾಧಿಕಾರಿಗಳುಉಪಸ್ಥಿತರಿದ್ದರು.

    ಸುಧಾ ಶಿರಗುಪ್ಪಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.  ವಸಂತ ಜೈನ್ ಕಾರ್ಯಕ್ರಮ ನಿರೂಪಿಸಿದರು.  ಆರ್ಥಿಕವಾಗಿ ಹಿಂದುಳಿದವರಿಗೆ ಹೊಲಿಗೆ ತರಬೇತಿ. ತರಬೇತಿ ಪಡೆದವರಿಗೆ ಉಚಿತ ಹೊಲಿಗೆ ಯಂತ್ರಗಳ ವಿತರಣೆ ಹಾಗೂ ಆರ್ಥಿಕ ಸಹಕಾರ, ಆಹಾರದ ಕಿಟ್ ಗಳ ವಿತರಣೆ ,ಜೈನ ಮಹಿಳೆಯರ ಮಕ್ಕಳಿಗೆ ಸ್ಕಾಲರ್ಶಿಪ್ ಗಳ ವಿತರಿಸಯಿತು. ಇದಕ್ಕೆ   ಬೆನ್ನೆಲುಬಾಗಿ ವರ್ಧಮಾನ ಪರಿಹಾರ ಸೇವಾ ಟ್ರಸ್ಟ್ ಎಲ್ಲಾ ರೀತಿಯ ಸಹಕಾರ ನೀಡಿತು.

    ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ  ಪದ್ಮಾವತಿ ಮಹಿಳಾ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

    ವರದಿ: ಜೆ.ರಂಗನಾಥ, ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬೀದರ್: ಬೆಳಕುಣಿ ಚೌದ್ರಿ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ದಸರಾ ಮಹೋತ್ಸವ!

    October 22, 2026

    ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ

    October 13, 2026

    ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ

    October 13, 2026

    Comments are closed.

    Our Picks

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್ ನಲ್ಲಿ ವಿಜಯ ದಶಮಿ ಆಚರಣೆ: ಹರಿದು ಬಂದ ಜನ ಸಾಗರ, ಕುದುರೆ ಏರಿದ ತಹಶೀಲ್ದಾರ್

    October 22, 2026

    ಕುಣಿಗಲ್: ಪಟ್ಟಣದಲ್ಲಿ ಬುಧವಾರ ನಡೆದ ಅದ್ದೂರಿ ವಿಜಯ ದಶಮಿ ಮೆರವಣಿಗೆಯ ಸಡಗರ, ಸಂಭ್ರಮ, ವೈಭವವನ್ನು ಜನರು ಕಣ್ಣುಂಬಿಕೊಂಡರು. ತಾಲೂಕು ಆಡಳಿತದಿಂದ…

    ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ

    October 22, 2026

    ಚಿಕ್ಕನಾಯಕನಹಳ್ಳಿ: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

    October 22, 2026

    ಬೀದರ್: ಬೆಳಕುಣಿ ಚೌದ್ರಿ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ದಸರಾ ಮಹೋತ್ಸವ!

    October 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.