ಬೀದರ್: ಜಿಲ್ಲಾ ಕಮಲನಗರ ತಾಲ್ಲೂಕಿನ ದಾಬಾಕಾದಲ್ಲಿ ಏಕತಾ ಫೌಂಡೇಶನ್ ಅಧ್ಯಕ್ಷರಾದ ರವಿಸ್ವಾಮಿ ಅವರ ಹುಟ್ಟು ಹಬ್ಬದ ನಿಮಿತ್ತ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಯುವ ಮುಖಂಡರಾದ ಧನಾಜಿ ಕಾಂಬಳೆ ಅವರ ನೇತೃತ್ವದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂತೋಷ ಜಾಧವ್, ಅಮೂಲ್ ಬಿರಾದಾರ, ಪ್ರಶಾಂತ, ನಿಖಿಲ್ ಜಾಧವ್, ಪ್ರಸುರಾಮ ಲಕ್ಷ್ಮಣ ಜಾಧವ್, ವಿಶ್ವಭರ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4