nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026
    Facebook Twitter Instagram
    ಟ್ರೆಂಡಿಂಗ್
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ
    • ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ
    • ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!
    • ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳ ಬಸ್ ಪಾಸ್ ವಿತರಣೆ ಆರಂಭ: ಅರ್ಜಿ ಸಲ್ಲಿಸೋದು ಹೇಗೆ..?
    ರಾಜ್ಯ ಸುದ್ದಿ June 2, 2024

    ವಿದ್ಯಾರ್ಥಿಗಳ ಬಸ್ ಪಾಸ್ ವಿತರಣೆ ಆರಂಭ: ಅರ್ಜಿ ಸಲ್ಲಿಸೋದು ಹೇಗೆ..?

    By adminJune 2, 2024No Comments2 Mins Read
    bus pass

    2024-25ನೇ ಸಾಲಿನ ಶೈಕ್ಷಣಿಕ ವರ್ಷದ (Academic year) ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು ವಿದ್ಯಾರ್ಥಿಗಳು ಖುಷಿಯಿಂದಲೇ ಶೈಕ್ಷಣಿಕ ಸಂಸ್ಥೆಗಳತ್ತ ಹೆಜ್ಜೆ ಇಡುತ್ತಿದ್ದಾರೆ.

    ಶಾಲಾ-ಕಾಲೇಜು ಆರಂಭದಲ್ಲಿ ದೂರದ ಊರಿನಿಂದ ಬರುವ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಬಸ್ ಪಾಸ್ ನೀಡಲಾಗುತ್ತದೆ. ಈ ಪ್ರಕ್ರಿಯೆಗೆ ಇದೀಗ ಚಾಲನೆ ದೊರೆತಿದೆ. ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಪ್ರಕಟಣೆ ಹೊರಡಿಸಿದೆ. ಮುಂದಿನ ಹತ್ತು ತಿಂಗಳ ತನಕ ನಿಗಮ ಬಸ್ ಪಾಸ್ ದರ ನಿಗದಿ ಪಡಿಸಿದೆ. ಹಾಗಾದರೆ ಆ ಪಾಸ್ ದರ ಎಷ್ಟು..? ಅರ್ಜಿ ಸಲ್ಲಿಸೋದು ಹೇಗೆ..? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

    ಅರ್ಜಿ ಸಲ್ಲಿಸುವ ವಿಧಾನ:

    1. ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು https://sevasindhuservices.karnataka.gov.in/buspassservices
    2. ಆನ್​ ಲೈನ್ ಪೋರ್ಟಲ್ ​ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಮೂಲಕವೂ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂ. ಸೇವಾ ಶುಲ್ಕವಿದೆ.
    3. ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು Declaration Formeನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್ ​​ಸೈಟ್ ​ನಲ್ಲಿ (https://ksrtc.karnataka.gov.in/studentpass) ಡೌನ್​ ಲೋಡ್​​ ಮಾಡಿಕೊಳ್ಳಬೇಕು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ Submitಮಾಡಬೇಕು.
    4. ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್ ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸ್ ಪಡೆಯಬಹುದು.
    5. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುತ್ತದೆ. ವಿದ್ಯಾರ್ಥಿ ಪಾಸುಗಳನ್ನು ಜೂ. 01 ರಿಂದ ನಿಗದಿತ ಪಾಸ್ ಕೌಂಟರ್​ಗಳಲ್ಲಿ ವಿತರಿಸಲಾಗುತ್ತದೆ.
    6. ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಅಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು, ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯಬಹದು. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹುದು.

    7.ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್ಗಗಳ ವಿವರಗಳನ್ನು                     ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ ಸೈಟ್ ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್​    ವಿಳಾಸ: https://ksrtc.karnataka.gov.in


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಮಳೆ ಕೊರತೆ ಮತ್ತು ಬರಗಾಲದ ಪರಿಸ್ಥಿತಿಯನ್ನು ರಾಜಕೀಯಗೊಳಿಸದಂತೆ ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ…

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ

    September 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.