nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?

    October 5, 2026

    ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?

    October 5, 2026

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026
    Facebook Twitter Instagram
    ಟ್ರೆಂಡಿಂಗ್
    • ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?
    • ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?
    • ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ
    • ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಯುವಕನ ಬಂಧನ
    • ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ
    • ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ
    • ಮಧುಗಿರಿ: ಅಕ್ರಮ ಮದ್ಯ ಮಾರಾಟ – ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, ಮದ್ಯ ಜಪ್ತಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಚಂದ್ರಪ್ಪ ಎಂಬವರ ಪಡಿತರ ಸಮಸ್ಯೆ ಪರಿಹರಿಸಿದ ಜಿಲ್ಲಾಡಳಿತ
    ತುಮಕೂರು September 16, 2024

    ತುಮಕೂರು: ಚಂದ್ರಪ್ಪ ಎಂಬವರ ಪಡಿತರ ಸಮಸ್ಯೆ ಪರಿಹರಿಸಿದ ಜಿಲ್ಲಾಡಳಿತ

    By adminSeptember 16, 2024No Comments1 Min Read
    chandappa

    ತುಮಕೂರು: ಶಿರಾ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರುಗಿದ ಕುಂದು–ಕೊರತೆ ಸಭೆಯಲ್ಲಿ ವ್ಯಕ್ತಿಯೊಬ್ಬರಿಗೆ ಪಡಿತರ ವಿತರಣೆಯಲ್ಲಿ ಆದ ಅನಾನುಕೂಲತೆಯನ್ನು ಪರಿಹರಿಸಿದೆ.

    ಶಿರಾ ತಾಲ್ಲೂಕು ಮಾಳನಹಳ್ಳಿಯ ಚಂದ್ರಪ್ಪ ಎಂಬುವವರು ತಮಗೆ ಸಾರ್ವಜನಿಕ ಪಡಿತರ ವಿತರಣೆಯಡಿ ನ್ಯಾಯಬೆಲೆ ಅಂಗಡಿಯಿಂದ ಸಮರ್ಪಕವಾಗಿ ಆಹಾರ ಧಾನ್ಯವನ್ನು ವಿತರಣೆ ಮಾಡಿರುವುದಿಲ್ಲವೆಂದು ಅಹವಾಲು ಸಲ್ಲಿಸಿದ್ದರು.

    ಈ ಅಹವಾಲಿಗೆ ಸ್ಪಂದಿಸಿದ ಜಿಲ್ಲಾಡಳಿತ ಕೂಡಲೇ ಚಂದ್ರಪ್ಪ ಅವರಿಗೆ ಪಡಿತರ ವಿತರಿಸಲು ಕ್ರಮಕೈಗೊಳ್ಳಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    Comments are closed.

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?

    October 5, 2026

    ದೇಶಾದ್ಯಂತ ಕೋಟ್ಯಂತರ ಜನರು ಬಳಸುತ್ತಿರುವ ಯುಪಿಐ (UPI) ಪಾವತಿ ವ್ಯವಸ್ಥೆಯಲ್ಲಿ ಅಕ್ಟೋಬರ್ 15, 2026ರಿಂದ ಹೊಸ ಮರ್ಚೆಂಟ್ ಡಿಸ್ಕೌಂಟ್ ರೇಟ್…

    ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?

    October 5, 2026

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.