nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ

    September 25, 2026

    ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ

    September 25, 2026

    2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ

    September 25, 2026
    Facebook Twitter Instagram
    ಟ್ರೆಂಡಿಂಗ್
    • ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
    • ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ
    • 2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ
    • ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    • ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾರ್ಚ್ 31ರೊಳಗಾಗಿ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ
    ತುಮಕೂರು February 13, 2025

    ಮಾರ್ಚ್ 31ರೊಳಗಾಗಿ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

    By adminFebruary 13, 2025No Comments1 Min Read
    shubha kalyan

    ತುಮಕೂರು:  ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಗುರುತಿಸಿ ಮಾರ್ಚ್ 31ರೊಳಗಾಗಿ ಒತ್ತುವರಿಯನ್ನು ತೆರವುಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯದ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆದ ಕೆರೆಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಪಡಿಸುವ ಕುರಿತ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಕೆರೆಗಳನ್ನು ಸಂರಕ್ಷಿಸುವ ಯೋಜನೆಗಳನ್ನು ಕೈಗೊಳ್ಳುಬೇಕು. ಕೆರೆಗಳ ಅತಿಕ್ರಮಣ ಅಥವಾ ಒತ್ತುವರಿ ಮಾಡಿದವರಿಗೆ ನೋಟಿಸ್ ನೀಡಿ ಒತ್ತುವರಿಯನ್ನು ತೆರವುಗೊಳಿಸುವ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    ಕೈಗಾರಿಕೆಗಳು ಮತ್ತು ಜನವಸತಿ ಪ್ರದೇಶಗಳಿಂದ ಹರಿಯುವ ತ್ಯಾಜ್ಯ ಮತ್ತು ಮಲಿನಗೊಂಡ ನೀರು ಕೆರೆಗಳಿಗೆ ಸೇರಿ ಮಲಿನವಾಗದಂತೆ ಅಗತ್ಯ ಮುನ್ಸೂಚನೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

    ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ ಇಲಾಖೆ, ಅರಣ್ಯ ಇಲಾಖೆ ಮುಂತಾದ ಇಲಾಖೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 2061 ಕೆರೆಗಳಿದ್ದು, ಅದರಲ್ಲಿ 874 ಕೆರೆಗಳು ಒತ್ತುವರಿಯಿಂದ ಮುಕ್ತಗೊಂಡಿವೆ. ಒತ್ತುವರಿ ಗುರುತಿಸಿರುವ ಕೆರೆಗಳನ್ನು ತೆರವುಗೊಳಿಸಲು ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    ಕೆರೆಗಳನ್ನು ಸಂರಕ್ಷಿಸುವಲ್ಲಿ ರೈತರ ಪಾತ್ರ ಮಹತ್ವದ್ದು. ಹಾಗಾಗಿ ಕೆರೆಗಳ ಒತ್ತುವರಿ ತೆರವಿಗಾಗಿ ರೈತರು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದು ಸಭೆಯ ಮೂಲಕ ಮನವಿ ಮಾಡಿದರು.

    ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಮತ್ತಿತರ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ

    September 25, 2026

    ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತೃತೀಯಲಿಂಗಿಗಳಿಂದ ಆಗುತ್ತಿರುವ ಕಿರುಕುಳ, ಆಕ್ರಮಣಕಾರಿ ರೀತಿಯಲ್ಲಿ ಹಣ ವಸೂಲಿ, ಸಂಚಾರಕ್ಕೆ ಅಡ್ಡಿ ಹಾಗೂ ಇತರೆ ಅಕ್ರಮ…

    ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ

    September 25, 2026

    2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ

    September 25, 2026

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.