nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

    October 2, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026
    Facebook Twitter Instagram
    ಟ್ರೆಂಡಿಂಗ್
    • SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್
    • ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
    • ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ
    • ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?
    • ಮಗನ ಆಸ್ತಿಯಲ್ಲಿ ತಂದೆ–ತಾಯಿಗೆ ಹಕ್ಕಿದೆಯೇ? ಪತ್ನಿ, ಮಕ್ಕಳು ಮತ್ತು ಪೋಷಕರ ಪಾಲು ಹೇಗೆ?
    • ಮಧುಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ: ಅಬಕಾರಿ ಡಿವೈಎಸ್ಪಿ ದೀಪಕ್ ನೇತೃತ್ವದಲ್ಲಿ ಮಿಂಚಿನ ದಾಳಿ, ಓರ್ವನ ಬಂಧನ
    • ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?
    •  ‘ಜೈ ಜವಾನ್, ಜೈ ಕಿಸಾನ್’ ಘೋಷಣೆಯ ಹಿಂದಿದೆ ಕುತೂಹಲಕಾರಿ ಕಥೆ;  ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಬಗ್ಗೆ ಹಲವರಿಗೆ ತಿಳಿಯದ ಅಂಶಗಳಿವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಖ್ಯಮಂತ್ರಿಗಳ ಕಾರ್ಯಕ್ರಮ : ಲೋಪ ಆಗದಂತೆ ಎಚ್ಚರ ವಹಿಸಲು ಜಿಲ್ಲಾಧಿಕಾರಿ ಖಡಕ್ ಸೂಚನೆ
    ತುಮಕೂರು November 27, 2024

    ಮುಖ್ಯಮಂತ್ರಿಗಳ ಕಾರ್ಯಕ್ರಮ : ಲೋಪ ಆಗದಂತೆ ಎಚ್ಚರ ವಹಿಸಲು ಜಿಲ್ಲಾಧಿಕಾರಿ ಖಡಕ್ ಸೂಚನೆ

    By adminNovember 27, 2024No Comments1 Min Read
    shubha kalyan

    ತುಮಕೂರು: ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಖಡಕ್ ಸೂಚನೆ ನೀಡಿದ್ದಾರೆ.

    ತುಮಕೂರಿನಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮ ನಿಮಿತ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಸವಲತ್ತು ವಿತರಣೆ ಕಾರ್ಯಕ್ರಮದ ಕುರಿತು ಈಗಾಗಲೇ ಎಲ್ಲಾ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಆಯಾ ಇಲಾಖೆ ಕಾಮಗಾರಿಗಳ ಉದ್ಘಾಟನೆ ಸಂಬಂಧಿಸಿದ ಕಾಮಗಾರಿಗಳು ಶಿಲಾನ್ಯಾಸದ ಫಲಕ ಸೇರಿದಂತೆ ವಿವಿಧ ಸಿದ್ಧತೆಗಳಿಗೆ ಸೂಚನೆ ನೀಡಲಾಗಿದೆ. ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲದಂತೆ ಹಾಗೂ ಲೋಪವಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಅವರು ಸೂಚಿಸಿದರು.

    ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಈಗಾಗಲೇ ಮುದ್ರಿಸಿ ಎಲ್ಲಾ ಹಂತದ ಅಧಿಕಾರಿಗಳಿಗೆ ನೀಡಲಾಗಿದೆ. ಸಂಬಂಧಿಸಿದ ಅಧಿಕಾರಿಗಳು ಆಯಾ ಸ್ಥಳೀಯ ಜನಪ್ರತಿನಿಧಿಗಳಿಗೆ ಹಾಗೂ ನಿಖಟ ಪೂರ್ವ ಜನಪ್ರತಿನಿಧಿಗಳಿಗೆ ಖುದ್ದು ನೀಡುವಂತೆ ಸೂಚಿಸಿದರು. ಅಲ್ಲದೆ, ಸವಲತ್ತು ವಿತರಣೆ ಸಂಬಂಧಿಸಿದಂತೆ ಆಯ್ಕೆಯಾದ ಫಲಾನುಭವಿಗಳನ್ನು ಕಾರ್ಯಕ್ರಮದ ಸ್ಥಳಕ್ಕೆ ಜೋಪಾನವಾಗಿ ಕರೆತಂದು ಕಾರ್ಯಕ್ರಮ ಮುಗಿದ ನಂತರ ಅವರನ್ನು ಸ್ವಸ್ಥಳಕ್ಕೆ ಹಿಂದಿರುಗಿಸುವ ಹೊಣೆಯನ್ನು ಆಯಾ ಜವಾಬ್ದಾರಿಯುತ ಅಧಿಕಾರಿಗಳು ನಿರ್ವಹಿಸುವಂತೆ ಅವರು ತಿಳಿಸಿದರು.

    ಈಗಾಗಲೇ ಸೂಚಿಸಿರುವಂತೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೊಳ್ಳುವ ಕಾಮಗಾರಿಗಳ ಶಿಲಾನ್ಯಾಸ ಫಲಕವನ್ನು ಶಿಷ್ಟಾಚಾರ ಇಲಾಖೆಯ ಅನುಮೋದನೆಯೊಂದಿಗೆ ಸಿದ್ಧಗೊಳಿಸಲು ಸೂಚಿಸಲಾಯಿತು.

    ಮುಖ್ಯಮಂತ್ರಿಗಳ ಕಾರ್ಯಕ್ರಮ ಸಂಬಂಧಿಸಿದಂತೆ ವೇದಿಕೆ, ಆಹಾರ, ಆತಿಥ್ಯ ಸೇರಿದಂತೆ ರಚಿಸಲಾಗಿರುವ ವಿವಿಧ ಸಮಿತಿಗಳು ಯಾವುದೇ ಲೋಪವಿಲ್ಲದಂತೆ ಸಮರ್ಪಕವಾಗಿ ನಿರ್ವಹಿಸುವಂತೆಯೂ ಹಾಗೂ ಕೈಗೊಂಡ ಸಿದ್ಧತೆಗಳ ಕುರಿತು ಮುಂದಿನ ಸಭೆಯಲ್ಲಿ ಮಂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮಾಸಿಕ ಗೌರವಧನ: ಆನ್ ಲೈನ್  ಅರ್ಜಿ ಆಹ್ವಾನ

    October 2, 2026

    ಅಧಿಕಾರಿಗಳಾದವರು ಪರಿಷತ್‌ ಗೆ ಸ್ಪರ್ಧಿಸಬಾರದೆಂದೇನಿಲ್ಲ: ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಡಾ.ಸಿ. ಸೋಮಶೇಖರ್

    October 2, 2026

    ಚಿನ್ನದ ಕರಡಿಗೆ, ನೈಸ್ ರಸ್ತೆ ಜಮೀನು ವಿವಾದ: ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಂದ ಸ್ಪಷ್ಟನೆ!

    October 2, 2026

    Comments are closed.

    Our Picks

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಮತದಾರರ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ, ಅರ್ಹ ಬಡವರು, ಅಲ್ಪಸಂಖ್ಯಾತರು ಹಾಗೂ ಅವಿದ್ಯಾವಂತ…

    ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

    October 2, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?

    October 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.