ಎಪಿಎಂಸಿ ಮತ್ತು ಜೈಕಿಸಾನ್ ತರಕಾರಿ ಮಾರುಕಟ್ಟೆಯ ಸದಸ್ಯರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ಹಮ್ಮಿಕೊಳ್ಳಲಾಯಿತು.
ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್(ರಾಜು) ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.


