ಬೀದರ್: ಜಿಲ್ಲಾ ಔರಾದ್ ತಾಲೂಕಿನ ಸಂತಪೂರ್ ಗ್ರಾಮಕ್ಕೆ ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ದಿಢೀರ್ ಭೇಟಿ ನೀಡಿದರು.
ಇದೇ ವೇಳೆ ಗ್ರಾಮದಲ್ಲಿ ನಡೆದ ಕಳಪೆ ಕಾಮಗಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ತುಕಾರಾಮ್ ಹಸನ್ಮುಖಿ ಗೆಳೆಯರ ಬಳಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಈ ಸಮಯದಲ್ಲಿ ಔರಾದ ತಹಶೀಲ್ದಾರ್ ಮಲ್ಲಿಶೆಟ್ಟಿ ಚಿದ್ರೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296