ತುಮಕೂರು: ನವೆಂಬರ್ 1 ಕನ್ನಡರಾಜ್ಯೋತ್ಸವ ಮೆರವಣಿಗೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಚಾಲನೆ ನೀಡಿದರು.
ತುಮಕೂರು ಟೌನ್ ಹಾಲ್ ವೃತ್ತದಿಂದ ಆರಂಭವಾದ ಮೆರವಣಿಗೆ, ವಿವಿಧ ಕಲಾತಂಡಗಳೊಂದಿಗೆ ಸಾಗಿತು.
ಶಾಲಾ ಮಕ್ಕಳು ಸೇರಿದಂತೆ ವಿವಿಧ ಇಲಾಖೆಯ ಸ್ಥಬ್ದಚಿತ್ರಗಳು ಭಾಗಿಯಾಗಿವೆ. ಸರ್ಕಾರದ ವಿವಿಧ ಯೋಜನೆಗಳ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಗಮನ ಸೆಳೆದವು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q