ಚುನಾವಣಾ ಮತ ಎಣಿಕೆಯ ಸಂಬಂಧ ಇಂದು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಆವರಣ, ಭದ್ರತಾ ಕೊಠಡಿ, ಮತ ಎಣಿಕೆಯ ಸ್ಥಳಗಳಿಗೆ ಜಿಲ್ಲಾಧಿಕಾರಿಗಳಾದ ಶುಭಕಲ್ಯಾಣ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಐಎಎಸ್ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ಐಪಿಎಸ್, ಮತ್ತು ತುಮಕೂರು ನಗರ ಡಿಎಸ್ಪಿ ಚಂದ್ರಶೇಖರ್, ಯೋಜನಾ ವ್ಯವಸ್ಪಾಪಕರಾದ ರಾಜಶೇಖರ್ ಮತ್ತು ಇತರೆ ಅಧಿಕಾರಿಗಳು ಜೊತೆಯಲ್ಲಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


