ನೊಣವಿನಕೆರೆ: ನೊಣವಿನಕೆರೆ ಪಿ.ಎಂ. ಶ್ರೀ–ಕೆಪಿಎಸ್ ಪ್ರಾಥಮಿಕ ಶಾಲೆಯ ತೇಜಸ್, 7ನೇ ತರಗತಿ ವಿದ್ಯಾರ್ಥಿ, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಸಾಧನೆ ಮಾಡಿದ್ದಾರೆ.
ಈ ಮೂಲಕ ಅವರು ತುಮಕೂರು ಜಿಲ್ಲೆಯನ್ನು ಪ್ರತಿನಿಧಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ತೇಜಸ್ ಅವರ ಈ ಸಾಧನೆಗೆ ಶಾಲೆಯ ಶಿಕ್ಷಕರು, ಆಡಳಿತ ಮಂಡಳಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಮುಂದಿನ ಹಂತದಲ್ಲೂ ಉತ್ತಮ ಪ್ರದರ್ಶನ ನೀಡಲಿ ಎಂದು ಶುಭ ಹಾರೈಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


