nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    • ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿವೈಡರ್ ಗೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾವು
    ಜಿಲ್ಲಾ ಸುದ್ದಿ July 29, 2022

    ಡಿವೈಡರ್ ಗೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾವು

    By adminJuly 29, 2022No Comments1 Min Read
    acident

    ಡಿವೈಡರ್ ಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು  ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಹನುಮಂತಪುರ ಬ್ರಿಡ್ಜ್​ ಬಳಿ ನಡೆದಿದೆ.

    ಅಪಘಾತದಲ್ಲಿ ಮೃತ ಪಟ್ಟವರನ್ನು ಹಾವೇರಿ ಜಿಲ್ಲೆಯ ಸಚಿನ್ (21) ಮಲ್ಲಿಕಾರ್ಜುನ್ (24)ಎಂದು ಗುರುತಿಸಲಾಗಿದೆ.

    ಇವರು ಬೆಂಗಳೂರಿನಿಂದ ಶಿರಾ ಕಡೆಗೆ ತೆರಳುತ್ತಿದ್ದ ವೇಳೆ ಹನುಮಂತಪುರದ ಬ್ರಿಡ್ಜ್​ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್  ಸವಾರರಿಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

    ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    ಸರಗೂರು: “ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸಮಾಜದ ಎಲ್ಲ ವರ್ಗದ ಜನರಿಗೆ ನ್ಯಾಯ, ಸಮಾನತೆ ಹಾಗೂ ಗೌರವಯುತ…

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.