ಈ ಬಾರಿಯ ದೀಪಾವಳಿ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ಶನಿ-ಗುರು ಗ್ರಹಗಳು.ಇವರಿಬ್ಬರ ಚಲನೆಯಲ್ಲಿನ ಬದಲಾವಣೆಯಿಂದ ಧನಯೋಗ ರೂಪುಗೊಳ್ಳುತ್ತಿದೆ. ಇದು ಕೆಲವು ರಾಶಿಯವರಿಗೆ ವಿಶೇಷ ರಾಜಯೋಗವನ್ನು ಕರುಣಿಸುತ್ತದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ಶನಿಯು ತನ್ನ ಮೂಲ ರಾಶಿಯಾದ ಕುಂಭದಲ್ಲಿ ಹಿಮ್ಮುಖವಾಗಿ ಚಲಿಸಿದರೆ ಗುರು, ವೃಷಭ ರಾಶಿಯಲ್ಲಿ ಹಿಮ್ಮುಖ ನಡೆ ಆರಂಭಿಸುತ್ತಾನೆ.ದೀಪಾವಳಿಯ ಸಂದರ್ಭದಲ್ಲಿ ಈ 2 ಪ್ರಮುಖ ಗ್ರಹಗಳ ನಡೆಯಲ್ಲಿನ ಬದಲಾವಣೆ ಮೂರು ರಾಶಿಯವರಿಗೆ ಅದೃಷ್ಟವಾಗಿ ಪರಿಣಮಿಸುತ್ತದೆ.
ಸಿಂಹ ರಾಶಿ 🕉️ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ.ಕೈ ತುಂಬಾ ಹಣ ನಿಲ್ಲಲಿದೆ.ಆರ್ಥಿಕ ಸ್ಥಿತಿ ಭದ್ರವಾಗಿ ಬಿಡುವುದು. ನಿರುದ್ಯೋಗಿಗಳು ಉದ್ಯೋಗ ಪಡೆಯಬಹುದು.ಅವಿವಾಹಿತರ ವಿವಾಹ ನಿಶ್ಚಯವಾಗಬಹುದು.
ವೃಶ್ಚಿಕ ರಾಶಿ🕉️ ಜೀವನದಲ್ಲಿ ಸೌಕರ್ಯಗಳು ಮತ್ತು ಐಷಾರಾಮಿಗಳು ಹೆಚ್ಚಾಗುತ್ತವೆ.ಹೊಸ ಕಾರು, ಮನೆ, ಆಸ್ತಿ ಖರೀದಿಸಬಹುದು.ಕುಟುಂಬದಲ್ಲಿ ಸಂತೋಷ ನೆಲೆಯಾಗುವುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವುದು.
ಮಕರ ರಾಶಿ 🕉️ಎರಡೂ ಗ್ರಹಗಳ ಹಿಮ್ಮುಖ ಚಲನೆಯು ಮಕರ ರಾಶಿಯವರಿಗೆ ಧನಯೋಗವನ್ನು ಉಂಟುಮಾಡುತ್ತಿದೆ.ಹಾಗಾಗಿ ಅನಿರೀಕ್ಷಿತ ಹಣವನ್ನು ಪಡೆಯುತ್ತೀರಿ. ಕೀರ್ತಿ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಇರುವವರಿಗೆ ಬಡ್ತಿ ಸಿಗುವುದು.
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ: 953515490
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q