nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಜಿಪಿ ಪ್ರವೀಣ್ ಸೂದ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು : ಡಿ.ಕೆ. ಶಿವಕುಮಾರ್
    ರಾಜ್ಯ ಸುದ್ದಿ March 15, 2023

    ಡಿಜಿಪಿ ಪ್ರವೀಣ್ ಸೂದ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು : ಡಿ.ಕೆ. ಶಿವಕುಮಾರ್

    By adminMarch 15, 2023No Comments2 Mins Read
    D K Shivkumar

    ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಇತಿಹಾಸ ತಿರುಚಲು ಉರಿಗೌಡ, ನಂಜೇಗೌಡ ದ್ವಾರ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿರುವ ಡಿಜಿಪಿ ಪ್ರವೀಣ್ ಸೂದ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

    ನಗರರದ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಮಂಗಳವಾರ ತಿಗಳರ ಸಮಾವೇಶದಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್, ನಾನು ಡಿಜೆಪಿ ಪ್ರವೀಣ್ ಸೂದ್ ಒಳ್ಳೆಯವರು, ನಿಷ್ಪಕ್ಷಪಾತ ವ್ಯಕ್ತಿ ಅಂದುಕೊಂಡಿದ್ದೆ. ಆದರೆ ಬಿಜೆಪಿಯ ಬಾಲಬಡುಕರಾಗಿ ಕೆಲಸ ಮಾಡುತ್ತಿದ್ದಾರೆ. ಆ ದ್ವಾರ ನಿರ್ಮಾಣಕ್ಕೆ ಇವರು ಹೇಗೆ ಅನುಮತಿ ಕೊಟ್ಟರು? ಎಂದು ಪ್ರಶ್ನಿಸಿದರು.


    Provided by
    Provided by

    ‘ಬಿಜೆಪಿಯವರು ಮೊದಲಿಂದಲೂ ಇತಿಹಾಸ ತಿರುಚಲು ಪ್ರಯತ್ನಿಸುತ್ತಿದ್ದಾರೆ. ಕುವೆಂಪು, ಬಸವಣ್ಣ, ನಾರಾಯಣ ಗುರು, ಅಂಬೇಡ್ಕರ್, ಶ್ರೀ ಬಾಲಗಂಗಾಧರ ಸ್ವಾಮಿಜಿ, ಶ್ರೀ ಶಿವಕುಮಾರ ಸ್ವಾಮೀಜಿ – ಹೀಗೆ ಯಾರನ್ನೂ ಬಿಡದೇ ಇತಿಹಾಸ ತಿರುಚುತ್ತಿದ್ದಾರೆ. ಈಗ ಉರಿಗೌಡ, ನಂಜೇಗೌಡರ ಹೆಸರು ತೆಗೆದುಕೊಂಡಿದ್ದಾರೆ. ಇವರ ಇತಿಹಾಸ ಎಲ್ಲಿದೆ? ಇವರ ಹೆಸರು ಸೃಷ್ಟಿಸಿ ಇಡೀ ಒಕ್ಕಲಿಗ ಸಮುದಾಯಕ್ಕೆ ಮೋಸ ಮಾಡಲು ಬಿಜೆಪಿಯವರು ಷಡ್ಯಂತ್ರ ರೂಪಿಸಿದ್ದಾರೆ. ಒಕ್ಕಲಿಗರಿಗೆ ಅವಮಾನ ಮಾಡುತ್ತಿದ್ದಾರೆ. ಶ್ರೀರಂಗಪಟ್ಟಣ, ಶೃಂಗೇರಿಯಲ್ಲಿ ಅನೇಕ ಇತಿಹಾಸಗಳಿವೆ. ಆ ಬಗ್ಗೆ ನಾನು ಈಗ ಚರ್ಚೆ ಮಾಡುವುದಿಲ್ಲ. ಮುಂದೆ ಹೇಳುತ್ತೇನೆ ಎಂದರು.

    ಬಿಜೆಪಿಯವರು ಜಾತಿ, ಜಾತಿ ಮಧ್ಯೆ ವಿಷಬೀಜ ಬಿತ್ತನೆ ಮಾಡಿ ಚುನಾವಣೆ ಸಮೀಪಿಸುವಾಗ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಇವರ ಹೆಸರಲ್ಲಿ ದ್ವಾರ ಮಾಡುವಂತೆ ಯಾರು ಕೇಳಿದ್ದರು? ಇವರು ಇದ್ದರು ಎಂಬುದಕ್ಕೆ ಎಲ್ಲಾದರೂ ದಾಖಲೆಗಳಿವೆಯೇ? ಈ ಡಿಜಿಪಿ ನಾಲಾಯಕ್. ಅವರು ಸರ್ಕಾರದ ಮಾತು ಕೇಳಿಕೊಂಡು ಇದಕ್ಕೆ ಅವಕಾಶ ನೀಡಿದ್ದಾರೆ.

    ಕೂಡಲೇ ಡಿಜಿಪಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು. ಚುನಾವಣಾ ಆಯೋಗ ಕೂಡ ಅವರನ್ನು ಬೇರೆಡೆಗೆ ವರ್ಗಾಯಿಸಬೇಕು. ಅವರು ಆ ಹುದ್ದೆಗೆ ಬಂದು ಮೂರು ವರ್ಷವಾಯ್ತು. ಇನ್ನೂ ಯಾಕೆ ಅಲ್ಲಿಟ್ಟಿದ್ದಾರೆ. ಕಾಂಗ್ರೆಸ್ ಹೋರಾಟ ಮಾಡಿದರೆ ನಮ್ಮ ಮೇಲೆ 25 ಕೇಸ್ ಹಾಕುತ್ತಾರೆ. ಈ ರೀತಿ ಅನಧಿಕೃತ ದ್ವಾರ ಹಾಕಿದವರ ಮೇಲೆ ಪ್ರಕರಣ ದಾಖಲಿಸಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿ, ಇವರು ಸೇರಿದಂತೆ ಯಾರೆಲ್ಲಾ ಸರ್ಕಾರದ ಕೈಗೊಂಬೆಯಾಗಿ ಯಾರೆಲ್ಲಾ ಕೆಲಸ ಮಾಡಿದ್ದಾರೋ ಅವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದರು.

    ಪ್ರಧಾನಮಂತ್ರಿ ಕಾರ್ಯಕ್ರಮಕ್ಕೆ ಕರೆತಂದ ಜನರಿಗೆ ಹಣ ನೀಡಿಲ್ಲವಂತೆ ಎಂಬ ಪ್ರಶ್ನೆಗೆ, ‘ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ಸರ್ಕಾರದ ಎಲ್ಲಾ ಆಡಳಿತ ಯಂತ್ರಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಅವರು ಏನಾದರೂ ಮಾಡಿಕೊಳ್ಳಲಿ. ಆದರೆ ಈ ಬಾರಿ ಬಿಜೆಪಿ ಸರ್ಕಾರ ಕಿತ್ತೊಗೆಯಲು ಜನ ತೀರ್ಮಾನ ಮಾಡಿದ್ದಾರೆ’ ಎಂದು ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 21, 2026

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.