ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು, ಮಾಜಿ ಸಚಿವ ಡಿ.ಸುಧಾಕರ್ ಅವರು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.
ಈ ವೇಳೆ ಪಕ್ಷ ಸಂಘಟನೆ ಹಾಗೂ ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ ಮತ್ತು ಸದಸ್ಯತ್ವ ನೋಂದಾವಣೆ ಕಾರ್ಯಕ್ರಮದ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ. ಕಾರ್ಯಧ್ಯಕ್ಷರಾದ ದೃವನಾರಾಯಣ್ ಹಾಗೂ ಹಿರಿಯೂರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಖಾದಿ ರಮೇಶ್ ರವರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy