ಬೆಂಗಳೂರು: ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆ್ಯಕ್ಟ್ (ವಿಪತ್ತು ನಿರ್ವಹಣಾ ಕಾಯ್ದೆ) 2005ರ ಐಪಿಸಿ ಸೆಕ್ಷನ್ 141, 143, 290, 336ರ ಅಡಿ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy