nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ

    July 25, 2026

    ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    July 25, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    • ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.ಕೆ ಶಿವಕುಮಾರ್ ಫೋಟೋ ಮಾರ್ಫಿಂಗ್: ಮೂವರ ವಿರುದ್ಧ ಎಫ್​​ ಐ ಆರ್
    ರಾಜ್ಯ ಸುದ್ದಿ May 1, 2024

    ಡಿ.ಕೆ ಶಿವಕುಮಾರ್ ಫೋಟೋ ಮಾರ್ಫಿಂಗ್: ಮೂವರ ವಿರುದ್ಧ ಎಫ್​​ ಐ ಆರ್

    By adminMay 1, 2024No Comments1 Min Read
    photo marfing

    ಹಾಸನದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಕೆಲ ಅಶ್ಲೀಲ ವಿಡಿಯೋಗಳು ವೈರಲ್ ಆಗಿವೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಎಸ್​ಐಟಿ ತನಿಖೆ ನಡೆಸಿದೆ.

    ಇದರ ಮಧ್ಯೆ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಫೋಟೋಗೆ ಬೇರೊಂದು ಬಿಜೆಪಿ ಮುಖಂಡರ ಅಶ್ಲೀಲ ಭಾವಚಿತ್ರಕ್ಕೆ ಡಿಕೆ ಶಿವಕುಮಾರ್ ಮುಖ ಜೋಡಣೆ ಮಾಡಲಾಗಿದ್ದು, ಇದೀಗ ಆ ಎಡಿಟ್ ಫೋಟೋವನ್ನು ವೈರಲ್ ಮಾಡಲಾಗಿದೆ. ಫೇಸ್​ಬುಕ್, ಯೂಟ್ಯೂಬ್, ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ಅಶ್ಲೀಲ ಚಿತ್ರಕ್ಕೆ ಡಿ.ಕೆ.ಶಿವಕುಮಾರ್ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ದಾಖಲಿಸಿದೆ.

    ಹೀಗಾಗಿ ಕಾನೂಕ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ FIR ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

    ಈ ಹಿಂದೆಯೇ ಡಿಕೆ ಶಿವಕುಮಾರ್ ಅವರ ಫೋಟೋ ಜೊತೆ ಅಶ್ಲೀಲ ಚಿತ್ರ ಜೋಡಿಸಿ ವೈರಲ್ ಮಾಡಲಾಗಿತ್ತು. ಇದೀಗ ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ ಇದೀಗ ಡಿಕೆ ಶಿವಕುಮಾರ್ ಅವರ ಎಡಿಟೆಡ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂಬಂಧ ಜೆಡಿಎಸ್​, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ-ಪ್ರತ್ಯಾರೋಪಗಳು ನಡೆದಿವೆ. ಇದರ ಬೆನ್ನಲ್ಲೇ ಇದೀಗ ಅಂತಿಮವಾಗಿ ಕೆಪಿಸಿಸಿ ಕಾನೂನು ಘಟಕ ಫೋಟೋ ಶೇರ್ ಮಾಡಿದ್ದವರ ವಿರುದ್ಧ ದೂರು ದಾಖಲಿಸಿದೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     


    Provided by
    Provided by
    admin
    • Website

    Related Posts

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ

    July 25, 2026

    ಕೊರಟಗೆರೆ: ಕೊರಟಗೆರೆ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಭರದಿಂದ ಸಾಗುತ್ತಿದ್ದು, ಕ್ಷೇತ್ರದ ಒಟ್ಟು 2,09,495 ಮತದಾರರಿಗೆ…

    ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    July 25, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.