nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ

    February 26, 2026

    ಕಾರವಾರ:  ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

    February 26, 2026

    ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

    February 26, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ
    • ಕಾರವಾರ:  ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ
    • ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
    • ಬಳ್ಳಾರಿ:   ಮಾ.1 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ
    • ಬಳ್ಳಾರಿ: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್
    • ಬಳ್ಳಾರಿ: ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಜನರ ಅಭಿವೃದ್ಧಿ ಸಾಧ್ಯ: ಸಂಸದ ಈ.ತುಕಾರಾಮ್
    • ಗಿರೀಶ್ ಹೆಚ್.ಎನ್. ಅವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್ ಪದವಿ ಪ್ರಧಾನ
    • ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಗೆಲ್ಲಲು ಡಿಕೆ ಶಿವಕುಮಾರ್ ರಣತಂತ್ರ
    ರಾಜ್ಯ ಸುದ್ದಿ August 23, 2023

    ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಗೆಲ್ಲಲು ಡಿಕೆ ಶಿವಕುಮಾರ್ ರಣತಂತ್ರ

    By adminAugust 23, 2023No Comments1 Min Read
    congress

    ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಾಲೀಮು ನಡೆಸುತ್ತಿದ್ದು, ಬೆಂಗಳೂರು ಉತ್ತರ ಕ್ಷೇತ್ರ ಗೆಲ್ಲಲು ಡಿಸಿಎಂ ಡಿಕೆ ಶಿವಕುಮಾರ್ ತಂತ್ರ ರೂಪಿಸಿದ್ದಾರೆ.

    ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ 8 ವಿಧಾನಸಭೆ ಕ್ಷೇತ್ರಗಳಿದ್ದು, ಈ ಪೈಕಿ 3 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್, 5 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಆದರೆ ಬಿಜೆಪಿಯ ಮೂವರು ಶಾಸಕರಾದ ಎಸ್.ಟಿ ಸೋಮಶೇಖರ್, ಬೈರತಿ ಬಸವರಾಜು, ಕೆ.ಗೋಪಾಲಯ್ಯಗೆ ಕಾಂಗ್ರೆಸ್ ಗಾಳ ಹಾಕಿದ್ದು, ಘರ್‌ ವಾಪ್ಸಿ ಮಾಡಿಕೊಳ್ಳಲು ಕಾಂಗ್ರೆಸ್ ಸ್ಕೆಚ್ ಹಾಕಿದೆ.


    Provided by
    Provided by

    ಮೂವರು ಶಾಸಕರು ಕಾಂಗ್ರೆಸ್‍ಗೆ ಮರಳಿದರೆ ಕಾಂಗ್ರೆಸ್ ಬಲ ವೃದ್ಧಿಯಾಗಲಿದೆ. ಉಪಚುನಾವಣೆ ಮೂಲಕ ಹಾಲಿ 3:5 ಬಲವನ್ನು, 5:3 ಮಾಡಿಕೊಳ್ಳಲು ತಂತ್ರ ರೂಪಿಸಿದ್ದು, ಮೂವರ ಬಲದಿಂದ ಸುಲಭ ಜಯದ ಲೆಕ್ಕಾಚಾರವನ್ನು ಡಿಕೆಶಿ ಹೆಣೆದಿದ್ದಾರೆ ಎನ್ನಲಾಗಿದೆ. ಮಧ್ಯೆ ಈ ಬಾರಿ ಬಿಜೆಪಿಯಲ್ಲಿ ಹಾಲಿ ಸಂಸದ ಡಿವಿ ಸದಾನಂದ ಗೌಡ ಅವರಿಗೆ ಟಿಕೆಟ್ ಸಿಗುವುದಿಲ್ಲ ಎಂಬ ಎಂಬ ಚರ್ಚೆಯೂ ಇದೆ. ಇದು ನಿಜವಾದರೆ, ಕಾಂಗ್ರೆಸ್‍ನಿಂದ ಸಮರ್ಥ ಒಕ್ಕಲಿಗ ಅಭ್ಯರ್ಥಿ ಕಣಕ್ಕಿಳಿಸಿ ಗೆಲ್ಲುವ ಲೆಕ್ಕಾಚಾರ ಮಾಡಲಾಗಿದೆ. ಜೊತೆಗೆ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ್ದೇ ಪ್ರಾಬಲ್ಯ ಹೆಚ್ಚಾಗಿದೆ.

    ಸಾರ್ವತ್ರಿಕ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ದೃಷ್ಟಿಯಿಂದ ಮೊದಲ ಹಂತದ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಅಧಿಕೃತವಾಗಿಯೇ ಚಾಲನೆ ನೀಡಿದೆ. ನಿರೀಕ್ಷೆಯಂತೆ ಮಾಜಿ ಮಂತ್ರಿ ಎಸ್‍ಟಿ ಸೋಮಶೇಖರ್ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಮೊದಲ ಹಂತದಲ್ಲಿ ಸೋಮವಾರ ಸೋಮಶೇಖರ್ ಆಪ್ತರು, ಮಾಜಿ ಪಾಲಿಕೆ ಸದಸ್ಯರು ಪಕ್ಷ ಸೇರ್ಪಡೆಯಾಗಿದ್ದಾರೆ.

    ಎರಡನೇ ಹಂತದಲ್ಲಿ ಹಾಲಿ ಶಾಸಕರ ಸೇರ್ಪಡೆಗೆ ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ. 2ನೇ ಹಂತದಲ್ಲಿ ಯಶವಂತಪುರ ಶಾಸಕ ಸೋಮಶೇಖರ್ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್‌ ಅವರನ್ನು ನ್ನು ಪಕ್ಷಕ್ಕೆ ಸೇರಿಸಲು ಸಿದ್ಧತೆಗಳು ನಡೆದಿವೆ ಅಂತ ಹೇಳಲಾಗುತ್ತಿದೆ. ಮೂರನೇ ಹಂತದಲ್ಲಿ ಮಾಜಿ ಶಾಸಕರು, ಮಾಜಿ ಸಂಸದರ ಆಪರೇಷನ್‍ಗೆ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.

    admin
    • Website

    Related Posts

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ

    February 26, 2026

    ಕಾರವಾರ: ಜೊಯಿಡಾ ತಾಲೂಕಿನ ರಾಮನಗರದಲ್ಲಿರುವ ಧಾರವಾಡ–ಗೋವಾ ರಾಷ್ಟ್ರೀಯ ಹೆದ್ದಾರಿಯ ಟೋಲ್ ಗೇಟ್ ಬಳಿ ಒಂದು ಟಾಟಾ ಕಂಪನಿಯ ಟ್ಯಾಂಕರ್ ನೋಂದಣಿ…

    ಕಾರವಾರ:  ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

    February 26, 2026

    ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

    February 26, 2026

    ಬಳ್ಳಾರಿ:   ಮಾ.1 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ

    February 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.