ಮೂರು ದಿನಗಳ ಕಾಲ ನಡೆಯಲಿರುವ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಆಗಮಿಸಿದ್ದ ಶಾಸಕ ಜನಾರ್ದನ ರೆಡ್ಡಿಯವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಶುಭ ಕೋರಿದ್ದಾರೆ.
ವಿಧಾನಸೌಧದ ಒಳಗೆ ಶಾಸಕರ ಫೋಟೋ ತೆಗೆಸಲು ವ್ಯವಸ್ಥೆ ಮಾಡಿದ್ದ ಜಾಗದಲ್ಲಿ ಇಬ್ಬರು ಫೋಟೋಗೆ ಪೋಸ್ ನೀಡಿದ್ದಾರೆ. ಬಂದಿದ್ದ ಶಾಸಕರು ವಿವಿಧ ಐಡಿ ಕಾರ್ಡ್‍ಗಳಿಗೆ ಫೋಟೋ ತೆಗೆಸಿಕೊಂಡರು. ಇದಲ್ಲದೆ ಆಡಳಿತ ಮತ್ತು ವಿಪಕ್ಷ ಮೊಗಸಾಲೆಯಲ್ಲಿ ಫೋಟೋ ತೆಗೆಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಗೆದ್ದ ನೂತನ ಶಾಸಕರು ಫೋಟೋ ತೆಗೆಸಿಕೊಳ್ಳುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


