nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ
    • ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!
    • 50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ
    • ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ
    • ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ
    • ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು
    • ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ
    • ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾವಿನ ಹಣ್ಣು ತಿಂದ ನಂತರ ಇವುಗಳನ್ನು ಸೇವಿಸಲೇಬೇಡಿ..!
    ರಾಜ್ಯ ಸುದ್ದಿ May 5, 2024

    ಮಾವಿನ ಹಣ್ಣು ತಿಂದ ನಂತರ ಇವುಗಳನ್ನು ಸೇವಿಸಲೇಬೇಡಿ..!

    By adminMay 5, 2024No Comments2 Mins Read
    mango

    ಸಾಮಾನ್ಯವಾಗಿ ಎಲ್ಲ ಆಹಾರಕ್ಕೂ ವಿರುದ್ಧ ಆಹಾರಗಳು ಇರುತ್ತವೆ. ಹಾಗೆಯೇ ಮಾವಿನ ಹಣ್ಣಿ ಗೆ ಕೂಡ ವಿರುದ್ಧ ಆಹಾರವಿದೆ. ಮಾವಿನ ಹಣ್ಣಿನ ಜೊತೆ ಅಂತಹ ಆಹಾರವನ್ನು ಸೇವಿಸಿದಾಗ ಕೆಲವರಿಗೆ ಹೊಟ್ಟೆಯ ತೊಂದರೆ, ವಾಂತಿ, ಅಲರ್ಜಿ, ಚರ್ಮದ ತೊಂದರೆ ಅಥವಾ ಹೊಟ್ಟೆನೋವು ಇತ್ಯಾದಿ ಕಾಣಿಸಿಕೊಳ್ಳುತ್ತದೆ.

    ಅಂತಹ ಆಹಾರಗಳ ಸಂಯೋಜನೆ ಶರೀರಕ್ಕೆ ವಿಷಕಾರಿಯಾಗುತ್ತದೆ. ಆದ್ದರಿಂದ ಮಾವಿನ ಹಣ್ಣಿನ ಜೊತೆ ಅವುಗಳನ್ನು ಸೇವಿಸದೇ ಇರುವುದು ಆರೋಗ್ಯಕ್ಕೆ ಒಳ್ಳೆಯದು. ಮಾವಿನಹಣ್ಣಿಗೆ ವಿರುದ್ಧವಾದ ಅಂತಹ ಆಹಾರಗಳು ಯಾವುದೆನ್ನುವುದನ್ನು ನಾವು ತಿಳಿದುಕೊಳ್ಳಬೇಕು.

    ಮಸಾಲೆ ಪದಾರ್ಥ: ಹೆಚ್ಚು ಮಸಾಲೆಬೆರೆತ ಆಹಾರಗಳು ಕೂಡ ಮಾವಿಗೆ ಒಳ್ಳೆಯದಲ್ಲ. ಇವೆರಡರ ಕಾಂಬಿನೇಶನ್ ನಿಂದ ದೇಹದಲ್ಲಿ ಹುಣ್ಣು, ಮೊಡವೆ ಚರ್ಮದ ಖಾಯಿಲೆಗಳು ಹುಟ್ಟಬಹುದು. ಹಾಗಾಗಿ ಮಾವಿನ ಹಣ್ಣಿನೊಂದಿಗೆ ಮಸಾಲೆಯುಕ್ತ ಪದಾರ್ಥ ಅಥವಾ ಶೀತಲ ಆಹಾರವನ್ನು ಸೇವಿಸದೇ ಇರುವುದು ಒಳಿತು.

    ಹಾಗಲಕಾಯಿ: ಅದರಕ್ಕೆ ಕಹಿ ಉದರಕ್ಕೆ ಸಿಹಿಯಾದ ಹಾಗಲಕಾಯಿ ಸಾಮಾನ್ಯ ದಿನಗಳಲ್ಲಿ ಆರೋಗ್ಯಕ್ಕೆ ಬಹಳ ಒಳ್ಳೆಯದು. ಆದರೆ ಮಾವಿನ ಹಣ್ಣಿಗೆ ಹಾಗಲಕಾಯಿ ವಿರುದ್ಧ ಆಹಾರವಾಗಿದೆ. ನಿಮ್ಮ ಊಟದಲ್ಲಿ ಹಾಗಲಕಾಯಿ ಇದ್ದು ಊಟದ ಜೊತೆ ನೀವು ಮಾವಿನ ಹಣ್ಣನ್ನು ತಿಂದರೆ ಅದು ನಿಮ್ಮ ಆರೋಗ್ಯಕ್ಕೆ ಹಾನಿಯುಂಟುಮಾಡುತ್ತದೆ. ಮಾವು ಮತ್ತು ಹಾಗಲಕಾಯಿಯಿಂದ ಶರೀರದಲ್ಲಿ ರಿಯಾಕ್ಷನ್ ಆಗುತ್ತದೆ. ಇದರಿಂದಾಗಿ ನೀವು ವಾಂತಿ, ಅತಿಸಾರ ಅಥವಾ ಉಸಿರಾಟದ ತೊಂದರೆಗಳನ್ನು ಎದುರಿಸಬೇಕಾಗಬಹುದು.

    ಹಸಿಮೆಣಸು: ಹೆಚ್ಚು ಖಾರವನ್ನು ಇಷ್ಟಪಡುವವರು ಹಸಿಮೆಣಸನ್ನು ಅಡಿಗೆಯಲ್ಲಿ ಬಳಸಿಯೇ ಬಳಸುತ್ತಾರೆ. ಅದು ನೀಡುವ ಪರಿಮಳವೇ ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ನೀವು ಅಡುಗೆಯಲ್ಲಿ ಹಸಿಮೆಣಸನ್ನು ಬಳಸಿದ್ದೀರಿ ಎಂದಾದರೆ ಅದರ ಜೊತೆ ಮಾವಿನಹಣ್ಣನ್ನು ಸೇವಿಸಬಾರದು. ಹಾಗೆಯೇ ಮಾವಿನಹಣ್ಣನ್ನು ಸೇವಿಸಿದ ನಂತರವೂ ಹಸಿಮೆಣಸಿನಿಂದ ದೂರವಿರಬೇಕು. ಈ ಎರಡು ಆಹಾರಗಳಿಂದ ಈಗಾಗಲೇ ಹೊಟ್ಟೆಯ ಸಮಸ್ಯೆಯನ್ನು ಹೊಂದಿರುವವರು ಈ ಎರಡು ಆಹಾರವನ್ನು ಸೇವಿಸಿದರೆ ಹೊಟ್ಟೆಯ ಸಂಬಂಧಿ ಸಮಸ್ಯೆಗಳು ಉಲ್ಬಣವಾಗುತ್ತದೆ. ಮಾವಿನ ಹಣ್ಣು ಮತ್ತು ಹಸಿಮೆಣಸನ್ನು ಒಂದಾದ ನಂತರ ಒಂದು ತಿನ್ನಬೇಕೆಂದರೆ ಕನಿಷ್ಠ 3ರಿಂದ ನಾಲ್ಕು ಗಂಟೆಗಳ ಅಂತರವಿರಬೇಕು.

    ಮಾಂಸಹಾರ: ನಾನ್ ವೆಜ್ ಊಟ ಮಾಡುವವರು ಮಾವಿನ ಹಣ್ಣನ್ನು ಅವೈಡ್ ಮಾಡುವುದು ಉತ್ತಮ. ಏಕೆಂದರೆ ಮಾವಿನಹಣ್ಣು ಮತ್ತು ಮಾಂಸವನ್ನು ಒಟ್ಟಿಗೆ ಜೀರ್ಣಿಸಿಕೊಳ್ಳುವುದು ಸುಲಭವಲ್ಲ. ಇದರಿಂದ ನಿಮ್ಮ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ.

    ತಂಪು ಪಾನೀಯ: ಮಾವಿನ ಹಣ್ಣನ್ನು ಸೇವಿಸಿದ ನಂತರ ಕೋಲ್ಡ್ ಡ್ರಿಂಕ್ಸ್ ಅನ್ನು ಕುಡಿಯಲೇಬಾರದು. ಇದರಿಂದ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಒಮ್ಮೆಲೇ ಹೆಚ್ಚಾಗುವ ಸಾಧ್ಯತೆ ಹೆಚ್ಚಿರುತ್ತದೆ. ಮಧುಮೇಹಿಗಳಿಗಂತೂ ಇವುಗಳನ್ನು ಒಟ್ಟಿಗೇ ಸೇವಿಸಲೇಬಾರದು..

    ಮೊಸರು: ಅನೇಕ ಜನರು ಮಾವಿನ ಹಣ್ಣಿನ ಶ್ರೀಖಂಡ ಇಷ್ಟಪಡುತ್ತಾರೆ. ಇನ್ಕೆಲವರು ಮಾವಿನ ಹಣ್ಣಿನ ಲಸ್ಸಿ ಕುಡಿಯುತ್ತಾರೆ. ಈ ಕಾಂಬಿನೇಶನ್ ಎಲ್ಲರ ಆರೋಗ್ಯಕ್ಕೂ ಹೊಂದುವುದಿಲ್ಲ. ಇದರಿಂದ ದೇಹದಲ್ಲಿ ಶಾಖ ಮತ್ತು ಶೀತ ಹೆಚ್ಚುತ್ತದೆ. ಕೆಲವರಿಗೆ ಮಾವಿನಹಣ್ಣು ಮತ್ತು ಮೊಸರಿನ ಮಿಶ್ರಣದಿಂದ ಹೊಟ್ಟೆಯ ಸೆಳೆತ ಆರಂಭವಾಗುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    Comments are closed.

    Our Picks

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಕೊರಟಗೆರೆ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರೀಡಾಂಗಣಗಳನ್ನು ನಿರ್ಮಿಸುವುದರಿಂದ ಗ್ರಾಮೀಣ ಭಾಗದಲ್ಲಿ ಹೆಚ್ವಿನ ಕ್ರೀಡಾಪಟುಗಳು ರೂಪುಗೊಳ್ಳಲು ಸಾಧ್ಯ. ಗ್ರಾಮೀಣ ಕ್ರೀಡೆಗಳು ಜೀವಂತವಾಗಿದ್ದಾಗ…

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026

    ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

    October 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.