nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026
    Facebook Twitter Instagram
    ಟ್ರೆಂಡಿಂಗ್
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    • ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮಗೆ ತುಟಿ ಕ್ಯಾನ್ಸರ್ ಬಗ್ಗೆ ಗೊತ್ತೆ ? ಈ ಲಕ್ಷಣ ಕಂಡು ಬಂದರೆ ಎಚ್ಚರವಾಗಿರಿ
    ಆರೋಗ್ಯ August 19, 2024

    ನಿಮಗೆ ತುಟಿ ಕ್ಯಾನ್ಸರ್ ಬಗ್ಗೆ ಗೊತ್ತೆ ? ಈ ಲಕ್ಷಣ ಕಂಡು ಬಂದರೆ ಎಚ್ಚರವಾಗಿರಿ

    By adminAugust 19, 2024No Comments2 Mins Read
    lip cancer

    ಕ್ಯಾನ್ಸರ್‌ ನ ಅನೇಕ ಪ್ರಕಾರಗಳಿಂದ ಜನ ಇಂದು ನರಳುತ್ತಿದ್ದಾರೆ. ಕೆಲವರು ಆರಂಭದಲ್ಲೇ ಪತ್ತೆ ಮಾಡಿ ಚಿಕಿತ್ಸೆಗೆ ಒಳಗಾಗಿದ್ದರೆ ಮತ್ತೆ ಕೆಲವರು ಕ್ಯಾನ್ಸರ್ ಕೊನೆಯ ಹಂತ ತಲುಪಿದಾಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುತ್ತಾರೆ. ಕ್ಯಾನ್ಸರ್‌ ನಲ್ಲಿ ಹತ್ತು ಹಲವು ವಿಧವಿದ್ದರೂ ಎಲ್ಲದಕ್ಕೂ ಒಂದೇ ರೀತಿಯ ಚಿಕಿತ್ಸಾ ಕ್ರಮ ನೋಡಹುದು. ಅದ್ರಲ್ಲೂ ಇತ್ತೀಚಿಗೆ ಯುವ ಜನತೆ ಕ್ಯಾನ್ಸರ್‌ಗೆ ತುತ್ತಾಗುತ್ತಿರುವುದು ಮತ್ತೊಂದು ಆತಂಕಕ್ಕೆ ಕಾರಣ.

    ನೀವು ತುಟಿ ಕ್ಯಾನ್ಸರ್‌ ನ ಬಗ್ಗೆ ಕೇಳಿದ್ದೀರಾ? ಬಹುಪಾಲು ಮಂದಿ ಈ ಕುರಿತು ಕೇಳಿರುವುದಿಲ್ಲ. ನಿಮ್ಮ ತುಟಿಗಳ ಮೇಲೆ ಕ್ಯಾನ್ಸರ್ ಕೋಶಗಳು ಬೆಳೆಯಲು ಆರಂಭಿಸುವ ಒಂದು ಪ್ರಕಾರವಾಗಿದೆ. ಆದರೆ ಈ ಪ್ರಕಾರವು ಆರಂಭಿಕ ಹಂತದಲ್ಲೇ ತಿಳಿದುಬರುವುದರಿಂದ ಚಿಕಿತ್ಸೆಯೂ ಸುಲಭವಾಗುತ್ತದೆ. ಅಮೆರಿಕದಲ್ಲಿ ಒಟ್ಟು ಕ್ಯಾನ್ಸರ್ ಪೀಡಿತರಲ್ಲಿ ಶೇ.0.6ರಷ್ಟು ಮಂದಿ ಈ ತುಟಿಗಳ ಕ್ಯಾನ್ಸರ್ ಹೊಂದಿದ್ದಾರೆ. ಇನ್ನು ಇಡೀ ವಿಶ್ವದಲ್ಲಿ ಪ್ರತಿ ವರ್ಷ ಸುಮಾರು 40 ಸಾವಿರ ಮಂದಿ ಈ ಕಾಯಿಲೆಯಿಂದ ಬಳಲುತ್ತಾರೆ ಎಂದು ವರದಿಯಾಗಿದೆ.

    ಆರಂಭಿಕ ಹಂತದಲ್ಲಿ ತುಟಿಯ ಕ್ಯಾನ್ಸರ್ ಅನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗದಿರಬಹುದು. ಮೇಲ್ನೋಟಕ್ಕೆ ಇದು ಬಾಯಿಯ ಹುಣ್ಣಿನಂತೆ ಕಂಡುಬರುತ್ತದೆ. ತುಟಿಯ ಮೇಲೆ ಹುಣ್ಣು ಉಂಟಾಗುತ್ತದೆ. ಇದು ವಾಸಿಯಾಗುವುದೇ ಇಲ್ಲ. ಆದರೆ ಈ ಹುಣ್ಣು ಬಹುಬೇಗ ಹರಡಲು ಆರಂಭಿಸುತ್ತದೆ. ಕ್ಯಾನ್ಸರ್ ಕಾರಕ ಕೋಶಗಳು ಬೆಳೆಯುತ್ತದೆ. ತುಟಿ ಮೇಲಿನ ಗಾಯಗಳು ಹರಡಲು ಆರಂಭಿಸಿದಾಗಲೇ ಇದು ಕ್ಯಾನ್ಸರ್ ಎಂದು ತಿಳಿಯುವುದು ಸುಲಭವಾಗುತ್ತದೆ.

    ತುಟಿ ಕ್ಯಾನ್ಸರ್‌ನ ಪ್ರಗತಿಯು ಗೆಡ್ಡೆಯ ಸ್ಥಳ ಮತ್ತು ನೀವು ಚಿಕಿತ್ಸೆಯನ್ನು ಪ್ರಾರಂಭಿಸಿದಾಗ ಅದು ಯಾವ ಹಂತದಲ್ಲಿದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ತುಟಿ ಕ್ಯಾನ್ಸರ್‌ಗೆ ಪ್ರಾಥಮಿಕ ಗೆಡ್ಡೆಗೆ ಚಿಕಿತ್ಸೆ ನೀಡಿದ ನಂತರವೂ ಸ್ಥಳೀಯವಾಗಿ, ಪ್ರಾದೇಶಿಕವಾಗಿ ಅಥವಾ ದೂರದ ರಚನೆಗಳಿಗೆ ಹರಡಲು ಸರಾಸರಿ 10-12 ತಿಂಗಳುಗಳನ್ನು ತೆಗೆದುಕೊಳ್ಳುತ್ತದೆ.

    ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದಿದ್ದರೆ ಈ ತುಟಿ ಕ್ಯಾನ್ಸರ್‌ ಹಂತ ಹಂತವಾಗಿ ದೇಹದ ವಿವಿಧ ಭಾಗಗಳಿಗೆ ಹರಡಲು ಆರಂಭಿಸುತ್ತದೆ. ಬಾಯಿ, ದವಡೆ, ಗಂಟಲು, ಶ್ವಾಸಕೋಶ ಸೇರಿ ವಿವಿಧ ಅಂಗಕ್ಕೆ ಕೋಶಗಳು ಹಾನಿ ಮಾಡಲು ಆರಂಭಿಸುತ್ತದೆ.

    ಈ ಕ್ಯಾನ್ಸರ್‌ನ ಪ್ರಮುಖ ಲಕ್ಷಣವೆಂದರೆ ತುಟಿಯ ಮೇಲೆ ಕೆಂಪು ಬಣ್ಣದಿಂದ ಕೂಡಿದ ಹುಣ್ಣು ಕಾಣಿಸಿಕೊಳ್ಳುತ್ತದೆ. ಗಾಯವಾಗಿರುವ ಸ್ಥಳವು ಗಟ್ಟಿಯಾಗಿ ಕೈಗೆ ಸಿಗುತ್ತಿರುತ್ತದೆ. ತೀವ್ರ ನೋವು, ಉರಿ ಹಾಗೂ ಕೆಲವೊಮ್ಮೆ ರಕ್ತಸ್ರಾವವಾಗುತ್ತಿರುತ್ತದೆ. ದಿನಕಳೆದಂತೆ ಈ ಗಾಯ ದೊಡ್ಡದಾಗುವುದು, ದವಡೆ ಊದಿಕೊಳ್ಳುವುದು, ಗಂಟಲು ನೋವು, ತುಟಿಯಲ್ಲಿ ಗುಳ್ಳೆ ಉಂಟಾಗಬಹುದು.

    ತುಟಿ ಕ್ಯಾನ್ಸರ್ ಕಾಣಿಸಿಕೊಳ್ಳಲು ನಿಗದಿತ ಕಾರಣಗಳಿಲ್ಲ. ಬದಲಿಗೆ ಹೆಚ್ಚು ಧೂಮಪಾನಿಗಳು, ಮದ್ಯಪಾನಿಗಳಲ್ಲಿ ಈ ಕ್ಯಾನ್ಸರ್ ಕಂಡುಬರುವ ಸಾಧ್ಯತೆ ಹೆಚ್ಚು. ಅದ್ರಲ್ಲೂ ಗುಟ್ಕಾ, ತಂಬಾಕು ಬಳಕೆ ಮಾಡುವವರಲ್ಲಿ ಇದು ಅಪಾಯಕಾರಿಯಾಗಿ ಬೆಳವಣಿಗೆ ಹೊಂದಲಿದೆ. ಮಾನವ ಪ್ಯಾಪಿಲೋಮವೈರಸ್ ಅಥವಾ HPV ಹೊಂದಿರುವವರು, ದುರ್ಬಲ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೊಂದಿರುವವರಲ್ಲಿ ಈ ರೀತಿಯ ಕ್ಯಾನ್ಸರ್ ಕಂಡುಬರುವ ಸಾಧ್ಯತೆ ಹೆಚ್ಚು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು

    July 11, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಕೂಡ್ಲಿಗಿ (ವಿಜಯನಗರ):  “ದೇಶ ಸೇವೆಯೇ ಈಶ ಸೇವೆ ಎಂಬ ನಾಣ್ಣುಡಿಯನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮನಗಾಣಬೇಕಾಗಿದೆ” ಎಂದು ಮಾಜಿ ಸೈನಿಕ…

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.