nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026
    Facebook Twitter Instagram
    ಟ್ರೆಂಡಿಂಗ್
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    • ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ
    • ಮಧುಗಿರಿ: ನೇರಳೆಕೆರೆ (ಗೇಟು) ಅಂಗನವಾಡಿ ಕೇಂದ್ರದಲ್ಲಿ ಪೋಷಣೆ ಮಾಸಾಚರಣೆ ಮತ್ತು ಸೀಮಂತ ಕಾರ್ಯಕ್ರಮ
    • “ನಮ್ಮ ಅಂಗನವಾಡಿ, ನಮ್ಮ ಜವಾಬ್ದಾರಿ”: ಮಲ್ಲಪ್ಪನಹಳ್ಳಿಯಲ್ಲಿ ವಿಜೃಂಭಣೆಯಿಂದ ಜರುಗಿದ ಪೋಷಣ್ ಅಭಿಯಾನ ಕಾರ್ಯಕ್ರಮ
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    • ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರಲ್ಲಿ AC ಆನ್ ಮಾಡಿದ್ರೆ ಏನೆಲ್ಲಾ ನಷ್ಟ ಉಂಟಾಗುತ್ತೆ ಗೊತ್ತಾ? ಇಲ್ಲಿದೆ ಕುತೂಹಲಕಾರಿ ವಿಚಾರ..
    ರಾಜ್ಯ ಸುದ್ದಿ April 10, 2024

    ಕಾರಲ್ಲಿ AC ಆನ್ ಮಾಡಿದ್ರೆ ಏನೆಲ್ಲಾ ನಷ್ಟ ಉಂಟಾಗುತ್ತೆ ಗೊತ್ತಾ? ಇಲ್ಲಿದೆ ಕುತೂಹಲಕಾರಿ ವಿಚಾರ..

    By adminApril 10, 2024No Comments2 Mins Read
    a c

    ಕಾರು ಪ್ರಯಾಣ ಎಂದರೆ ಎಲ್ಲರಿಗೂ ಬಲು ಇಷ್ಟ. ದೂರದ ಊರುಗಳಿಗೆ, ಟ್ರಿಪ್ ಮಾಡಲು ಕಾರುಗಳಲ್ಲಿ ಹೋಗುವುದೆಂದರೆ ಒಂದು ರೀತಿಯ ಖುಷಿ. ಹೀಗೆ ಕಾರಲ್ಲಿ ಹೋಗುವ ಸಂದರ್ಭದಲ್ಲಿ ಸುಖಕರ ಪ್ರಯಾಣಕ್ಕಾಗಿ ಹೆಚ್ಚಿನವರು ಎಸಿ ಆನ್ ಮಾಡುತ್ತಾರೆ. ಆದರೆ ಕಾರಲ್ಲಿ ಹೀಗೆ, ಯಾವಾಗ ಬೇಕು ಆವಾಗ AC ಆನ್ ಮಾಡಿದ್ರೆ ಏನೆಲ್ಲಾ ನಷ್ಟ ಉಂಟಾಗುತ್ತೆ ಗೊತ್ತಾ? ಹಾಗಿದ್ರೆ ಇಲ್ಲಿದೆ ನೋಡಿ ಕುತೂಹಲ ವಿಚಾರ.

    ಇಂದು ಬಿಸಿಲ ಝಳಕ್ಕೆ ಜನ ತಂಡಾ ಹೊಡೆದಿದ್ದಾರೆ. ಫ್ಯಾನ್, ಕೂಲರ್, AC ಇಲ್ಲದೆ ನಿಮಿಷವೂ ಇರಲು ಅಸಾಧ್ಯ. ಕಾರಿನಲ್ಲಿ ಹೋಗುವಾಗ ಕಿಟಕಿ ತೆರೆದರೆ ಬೇಕಾದಷ್ಟು ಗಾಳಿ ಬೀಸಿದರೂ AC ಹಾಕಿದಾಗ ಆಗೋ ನೆಮ್ಮದಿ ಸಿಗುವದೇ ಇಲ್ಲ. ಹೀಗಾಗಿ ಇಂದು ಎಲ್ಲರೂ ಕಾರಲ್ಲಿ AC ಹಾಕುತ್ತಾರೆ. ಹವಾನಿಯಂತ್ರಿಣ ಇಲ್ಲದ ಕಾರಿನಲ್ಲಿ ಪ್ರಯಾಣಿಸೋದೇ ತ್ರಾಸದಾಯಕ. ಹೀಗೆ ಕಾರಲ್ಲಿ 1 ಗಂಟೆ ನಿರಂತರವಾಗಿ AC ಆನ್ ಮಾಡಿದ್ರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತೆ ಅನ್ನೋ ಐಡಿಯಾ ಇದೆಯಾ? ಇದು ತಿಳಿದರೆ ಇನ್ಮುಂದೆ ನೀವು AC ಹಾಕೋದಕ್ಕೆ ಹಿಂದೆ ಮುಂದೆ ಯೋಚಿಸ್ತೀರಾ!

    ವರದಿಯ ಪ್ರಕಾರ 1 ಗಂಟೆ ಎಸಿ ಬಳಸಿದರೆ 1.2 ಲೀಟರ್ ಪೆಟ್ರೋಲ್ ಖರ್ಚಾಗುತ್ತದೆ. ಆಟೋಮೊಬೈಲ್ ಕ್ಷೇತ್ರದ ತಜ್ಞರು ಹೇಳುವಂತೆ ಕಾರಿನಲ್ಲಿ ಎಸಿ ಬಳಸುವುದರಿಂದ ಕಾರಿನ ಮೈಲೇಜ್(Mileage) ಶೇಕಡಾ 5 ರಿಂದ 10 ರಷ್ಟು ಕಡಿಮೆಯಾಗುತ್ತದೆ. ಜೊತೆಗೆ ಮತ್ತೊಂದು ರೀತಿಯಲ್ಲಿ ಹೇಳುವುದಾದರೆ, ಕಾರು ಚಲಾಯಿಸುವಾಗ ಎಸಿ ಆನ್ ಮಾಡಿದರೆ, ಪೆಟ್ರೋಲ್ ಬಳಕೆ ಸುಮಾರು 20 ಪ್ರತಿಶತದಷ್ಟು ಹೆಚ್ಚಾಗುತ್ತದೆ. ಎಸಿಯಲ್ಲಿ ಕಂಪ್ರೆಸರ್ ಅನ್ನು ಚಲಾಯಿಸಲು ಬಹಳಷ್ಟು ಪೆಟ್ರೋಲ್ ಬಳಸಲಾಗುತ್ತದೆ. ಎಸಿಗೆ ಶಕ್ತಿ ತುಂಬಲು ಎಂಜಿನ್ ಹೆಚ್ಚು ಶ್ರಮಪಡಬೇಕಾಗುತ್ತದೆ. ಹೀಗಾಗಿ ಇಂಧನ ಬಳಕೆ ಹೆಚ್ಚು.

    ಅಂದಹಾಗೆ ಇದು ಎಲ್ಲಾ ಕಾರುಗಳಿಗೆ ಸಮಾನವಾಗಿ ಅನ್ವಯಿಸುವುದಿಲ್ಲ. ಇದು ಅನೇಕ ಅಂಶಗಳನ್ನು ಹೊಂದಿದೆ. ಎಸಿ ಎಷ್ಟು ಪೆಟ್ರೋಲ್ ಬಳಸುತ್ತಿದೆ ಎಂಬುದು ಕಾರಿನ ಎಂಜಿನ್ ಗಾತ್ರ, ಎಸಿಯ ಕಾರ್ಯಕ್ಷಮತೆ, ಹೊರಗಿನ ತಾಪಮಾನ, ಕಾರಿನ ವೇಗ ಮುಂತಾದ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಕಾರಿನಲ್ಲಿರುವ ಎಸಿ ಪೆಟ್ರೋಲ್ ನಿಂದ ಉತ್ಪತ್ತಿಯಾಗುವ ಶಕ್ತಿಯಿಂದ ಕೆಲಸ ಮಾಡುವುದರಿಂದ ಇದು ಜೇಬಿಗೆ ಕತ್ತರಿ ಹಾಕುವುದು ಸತ್ಯ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಕೊರಟಗೆರೆ: ತಾಲ್ಲೂಕಿನಲ್ಲಿ ಪಹಣಿ ಪೌತಿ ಖಾತೆ ಆಂದೋಲನಕ್ಕೆ ತಹಶೀಲ್ದಾರ್ ಮಂಜುನಾಥ್ ಕೆ. ಅವರು ವೇಗ ನೀಡಿದ್ದು, ಖುದ್ದು ತಾವೇ ಹಳ್ಳಿಗಳಿಗೆ ಭೇಟಿ…

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.