nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026
    Facebook Twitter Instagram
    ಟ್ರೆಂಡಿಂಗ್
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ
    ತುಮಕೂರು December 10, 2025

    ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ

    By adminDecember 10, 2025No Comments1 Min Read
    new boran baby

    ತುಮಕೂರು: ಜಿಲ್ಲೆಯಲ್ಲಿ ಕಳೆದ 7 ತಿಂಗಳಲ್ಲಿ 6 ತಾಯಂದಿರು, 176 ಶಿಶುಗಳು ಸಾವನ್ನಪ್ಪಿವೆ. ತುಮಕೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು 90 ಶಿಶುಗಳು ಉಸಿರು ಚೆಲ್ಲಿವೆ ಎಂದು ವರದಿ ತಿಳಿಸಿದೆ.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಯಿ ಹಾಗೂ ಶಿಶು ಮರಣ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ.ಸಿ.ಆರ್.ಮೋಹನ್ ಈ ಕುರಿತು ಮಾಹಿತಿ ಹಂಚಿಕೊಂಡರು.


    Provided by
    Provided by

    ಪ್ರಸಕ್ತ ವರ್ಷದಲ್ಲಿ ಗುಬ್ಬಿ, ಮಧುಗಿರಿ, ಶಿರಾ, ತಿಪಟೂರು ತಾಲ್ಲೂಕುಗಳಲ್ಲಿ ತಲಾ 1, ತುಮಕೂರಿನಲ್ಲಿ 2 ಸೇರಿ 6 ತಾಯಂದಿರು, ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ 12, ಗುಬ್ಬಿ, ಮಧುಗಿರಿಯಲ್ಲಿ ತಲಾ 7, ಕೊರಟಗೆರೆ 5, ಕುಣಿಗಲ್ 8, ಪಾವಗಡ 10, ಶಿರಾ 13, ತಿಪಟೂರು 15, ತುರುವೇಕೆರೆ 9 ಹಾಗೂ ತುಮಕೂರಿನ 90 ಸೇರಿದಂತೆ ಒಟ್ಟು 176 ಶಿಶುಗಳು ಮರಣ ಹೊಂದಿವೆ ಎಂದು ಅವರು ತಿಳಿಸಿದ್ದಾರೆ.

    2024ರ ಏಪ್ರಿಲ್‌ನಿಂದ 2025ರ ಮಾರ್ಚ್ ವರೆಗೆ ಚಿಕ್ಕನಾಯಕನಹಳ್ಳಿ, ಶಿರಾ, ತಿಪಟೂರು ತಾಲ್ಲೂಕಿನಲ್ಲಿ ತಲಾ 2, ಮಧುಗಿರಿ, ಪಾವಗಡ ತಲಾ 1, ತುಮಕೂರು ತಾಲ್ಲೂಕಿನಲ್ಲಿ 11 ಸೇರಿ 19 ತಾಯಿ ಮರಣ, 292 ಶಿಶು ಮರಣ ಪ್ರಕರಣ ದಾಖಲಾಗಿವೆ ಎಂದು ಮಾಹಿತಿ ನೀಡಿದರು.

    ಜಿಲ್ಲಾಧಿಕಾರಿ ಶುಭ ಕಲ್ಯಾಣ್, ‘ಶಿಶು ಮರಣ ಪ್ರಮಾಣ ಶೂನ್ಯಕ್ಕೆ ಇಳಿಸಬೇಕು. ಉತ್ತಮ ಅನುಭವ ಇರುವ ವೈದ್ಯರು ಜಿಲ್ಲೆಯಲ್ಲಿ ಇದ್ದರೂ ಶಿಶು ಮರಣ ಪ್ರಕರಣ ಹೆಚ್ಚಾಗಿರುವುದು ಆತಂಕಕಾರಿ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಕಾರ್ಯ ವೈಖರಿ ಪರಿಶೀಲಿಸಬೇಕು. ಕಾಲ ಕಾಲಕ್ಕೆ ಕುಂದುಕೊರತೆ ಸಭೆ ನಡೆಸಬೇಕು. ಸಮಸ್ಯೆ ಆಲಿಸಿ, ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಕರ್ ಬೇಗ್, ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿ ಡಾ.ಯೋಗೀಶ್ ಇತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಚಿಕ್ಕನಾಯಕನಹಳ್ಳಿ : ಭವಿಷ್ಯದ ಕನಸನ್ನು ಹೊತ್ತು ವಿದ್ಯಾಬ್ಯಾಸಕ್ಕಾಗಿ ಹಾಸ್ಟೇಲ್‌ ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅದ್ಯಯನಕ್ಕೆ…

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.