nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ
    • 100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ
    • ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    • ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಕಿ ಪ್ರೀ ರಿಲೀಸ್ ಇವೆಂಟ್​ನಲ್ಲಿ ನಟಿ ದೀಪಿಕಾ ಧರಿಸಿದ್ದ ಗೌನ್ ಬೆಲೆ ಎಷ್ಟು ಗೊತ್ತಾ?
    ರಾಷ್ಟ್ರೀಯ ಸುದ್ದಿ June 21, 2024

    ಕಲ್ಕಿ ಪ್ರೀ ರಿಲೀಸ್ ಇವೆಂಟ್​ನಲ್ಲಿ ನಟಿ ದೀಪಿಕಾ ಧರಿಸಿದ್ದ ಗೌನ್ ಬೆಲೆ ಎಷ್ಟು ಗೊತ್ತಾ?

    By adminJune 21, 2024No Comments1 Min Read
    deepika

    ನಟಿ ದೀಪಿಕಾ ಪಡುಕೋಣೆ ಅಮ್ಮನಾಗುವ ಖುಷಿಯಲ್ಲಿದ್ದಾರೆ.’ಕಲ್ಕಿ 2898 ಎಡಿ’ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಿಗಿಸಿಕೊಂಡಿದ್ದಾರೆ. ಈ ವೇಳೆ ನಟಿ ದುಬಾರಿ ಮೊತ್ತದ ಡ್ರೆಸ್ ಧರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    ಈ ಪ್ರೀ ರಿಲೀಸ್ ಇವೆಂಟ್​ನಲ್ಲಿ ನಟಿ ದೀಪಿಕಾ ಪಡುಕೋಣೆ ಮುಖ್ಯ ಆಕರ್ಷಣೆಯಾಗಿ ಕಾಣಿಸಿಕೊಂಡಿದ್ರು. ಇನ್ನು, ನಟಿ ದೀಪಿಕಾ ಧರಿಸಿದ್ದ ಕಪ್ಪು ಬಣ್ಣದ ಗೌನ್ ಬೆಲೆ ಎಷ್ಟು ಗೊತ್ತಾ ಕೇಳಿದ್ರೆ ಶಾಕ್ ಆಗ್ತಿರಾ! ಲೋವೆ ಅಧಿಕೃತ ವೆಬ್‌ಸೈಟ್‌ನಲ್ಲಿ ಹತ್ತಿಯ ಅನಗ್ರಾಮ್ ಪೆಬಲ್ ಡ್ರೆಸ್‌ ನ ಬೆಲೆ ಬರೋಬ್ಬರಿ ₹1,14,000 ರೂಪಾಯಿ ಇದೆ. ಬೆಲೆ ಕೇಳಿದ ಫ್ಯಾನ್ಸ್ ಈ ಸಿಂಪಲ್ ಡ್ರೆಸ್​ಗೆ ಇಷ್ಟೋಂದು ದೀಪಿಕಾ ಇಷ್ಟೊಂದು ಹಣ ಕೊಟ್ಟಿದ್ದಾರಾ ಎಂದು ಕೇಳ್ತಿದ್ದಾರೆ.

    ದೀಪಿಕಾ ಧರಿಸಿದ ಕಪ್ಪು ಬಣ್ಣದ ಡ್ರೆಸ್‌ಗೆ 1,14,000 ಲಕ್ಷ ರೂ.ಎನ್ನಲಾಗುತ್ತಿದೆ. ನಟಿ ಕಲ್ಕಿ ಸಿನಿಮಾದಲ್ಲಿ ನಟಿಸಿದ್ದು ಪ್ರಭಾಸ್ ಜೊತೆ ಸ್ಕ್ರೀನ್ ಶೇರ್ ಮಾಡಿದ್ದಾರೆ. ಈ ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    ತಿಪಟೂರು: ನಗರದ ವಿವಿಧ ಹೋಟೆಲ್‌ ಗಳು, ಡಾಬಾಗಳು ಮತ್ತು ಬೇಕರಿಗಳ ಮೇಲೆ ನಗರಸಭೆ ಅಧಿಕಾರಿಗಳು ಹಾಗೂ ತಾಲೂಕು ವೈದ್ಯಾಧಿಕಾರಿಗಳು ಜಂಟಿ…

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.