nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    • ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
    • ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
    • ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
    • ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
    • ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮದುವೆಯಾದ ನಂತರ ನಟಿ ಐಂದ್ರಿತಾ ರೇ ಮಾಡ್ತಿರುವ ಕೆಲಸ ಏನು ಗೊತ್ತಾ?
    ಸ್ಪೆಷಲ್ ನ್ಯೂಸ್ August 23, 2024

    ಮದುವೆಯಾದ ನಂತರ ನಟಿ ಐಂದ್ರಿತಾ ರೇ ಮಾಡ್ತಿರುವ ಕೆಲಸ ಏನು ಗೊತ್ತಾ?

    By adminAugust 23, 2024No Comments1 Min Read
    aindrita ray

    ಮದುವೆಯಾದ ಮೇಲೆ ತುಂಬಾ ಬ್ಯುಸಿಯಾಗಿದ್ದೇನೆ. ನಾನು ಮನೆಯಲ್ಲಿ ಪಾತ್ರೆ ತೊಳೆಯುತ್ತಿದ್ದೇನೆ. ದಿಗಂತ್‌ ಅವರ ಬಟ್ಟೆಯನ್ನು ಮಡಚಿ ಇಡುತ್ತಿದ್ದೇನೆ. ಹೀಗೆ ಫುಲ್‌ ಬ್ಯೂಸಿಯಾಗಿದ್ದೇನೆ ಅಂತ ಖ್ಯಾತ ನಟಿ ಐಂದ್ರಿತಾ ರೇ ಹೇಳಿದ್ದಾರೆ.

    ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಮಾಷೆಗೆ ಈ ಮಾತುಗಳನ್ನು ಐಂದ್ರಿಯಾ ಹೇಳಿದ್ದಾರೆ. ಬಳಿಕ  ಇದೆಲ್ಲಾ ತಮಾಷೆಗಾಗಿ ಹೇಳಿದ್ದು, ನಾನು ಕಳೆದ ವರ್ಷದವರೆಗೂ ಹಿಂದಿಯಲ್ಲಿ ಬ್ಯೂಸಿಯಾಗಿದ್ದೆ. ತುಂಬಾ ವೆಬ್‌ ಸೀರಿಸ್‌ ಗಳನ್ನು ಮಾಡಿದ್ದೇನೆ. ಹಿಂದಿ ಸಿನಿಮಾಗಳನ್ನು ಮಾಡಿದ್ದೇನೆ. ಎರಡು ಹಿಂದಿ ಸಿನಿಮಾಗಳನ್ನು ಮಾಡಿದ್ದೇನೆ. ಅದಾದ ಮೇಲೆ ಕನ್ನಡದಲ್ಲಿ ಒಳ್ಳೆ ಅವಕಾಶ ಸಿಗಬೇಕು ಅಂತ ಕಾಯ್ತಾ ಇದ್ದೇನೆ ಅಂತ ಅವರು ಹೇಳಿದ್ದಾರೆ.

    ಮದುವೆಯಾದ ಮೇಲಂತೂ ಎಲ್ಲರೂ ನನ್ನನ್ನು ರಿಜೆಕ್ಟ್‌ ಮಾಡಿದ್ದಾರೆ. ಆದರೆ ನನ್ನ ಫ್ಯಾನ್ಸ್‌ ನನ್ನ ರಿಜೆಕ್ಟ್‌ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಇನ್ಸ್ಟಾಗ್ರಾಮ್‌ ನಲ್ಲಿ ಫ್ಯಾನ್ಸ್‌ ಕಂಬ್ಯಾಕ್‌ ಯಾವಾಗ ಅಂತಾ ಕೇಳುತ್ತಲೇ ಇರುತ್ತಾರೆ. ಆದರೆ ಅಂತಹ ಆಫರ್‌ ಯಾವುದೂ ಬಂದಿಲ್ಲ ಅಂತ ಅವರು ಹೇಳಿದರು.

    ಮದುವೆ ಆದ ಮೇಲೆ ಆಫರ್‌ಗಳೇ ಬರುತ್ತಿಲ್ಲ. ಈಗ ನಾನು ಯಾರನ್ನು ದೂಷಿಸಬೇಕು. ಪ್ರೇಕ್ಷಕರನ್ನಾ, ನಿರ್ಮಾಪಕರನ್ನಾ, ಚಿತ್ರರಂಗಕ್ಕಾ ಯಾರನ್ನು ನಾನು ಬ್ಲೇಮ್‌ ಮಾಡಬೇಕು..? ದಿಗಂತ್‌ ಗೆ ನಾನು ಕನ್ನಡಕ್ಕೆ ಕೆಲಸ ಮಾಡಬೇಕು ಎನ್ನುವ ಆಸೆ ಇದೆ. ಈಗ ನಾನು ಪೌಂಡರ್ ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದೇನೆ ಎಂದು ಹೇಳಿದರು.

    ದಿಗಂತ್‌ ಅವರ ಎಲ್ಲಾ ಸಿನಿಮಾಗಳು ನನಗೆ ಇಷ್ಟ ಆಗಲ್ಲ. ಸುಮ್ಮನೆ ಚೆನ್ನಾಗಿದೆ ಅಂತಾನೂ ನಾನು ಹೇಳಲ್ಲ. ಆದರೆ ಪೌಂಡರ್ ಸಿನಿಮಾ ಟ್ರೇಲರ್‌ ನನಗೆ ತುಂಬಾ ಇಷ್ಟ ಆಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ತುಮಕೂರು: ನಗರದ ದೇವರಾಯಪಟ್ಟಣ ಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ದೇವರಾಯಪಟ್ಟಣದಿಂದ ಬಂಡೇಪಾಳ್ಯ ಸಂಪರ್ಕಿಸುವ ರಸ್ತೆಯಲ್ಲಿ…

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.