ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗೋ ವೀಡಿಯೋಗಳು ಒಮ್ಮೊಮ್ಮೆ ನಮಗೆ ನಿಜಕ್ಕೂ ಆಘಾತ ಉಂಟುಮಾಡುತ್ತದೆ. ಅಂತೆಯೇ ಇದೀಗ ಇಂತದ್ದೇ ಒಂದು ವಿಡಿಯೋ ವೈರಲ್ ಆಗಿದ್ದು ಪೆಟ್ರೋಲ್ ಹಾಕಿಸಲು ಬಂಕ್ ಗೆ ಬಂದ ಯುವತಿಯೊಬ್ಬಳು ಸ್ಕೂಟರ್ ನಿಂದ ಇಳಿದು ಪ್ಯಾಂಟ್ ಬಿಚ್ಚಿ ತೋರಿಸಿದ್ದಾಳೆ. ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ.
ಎಂದಿನಂತೆ ಪೆಟ್ರೋಲ್ ಪಂಪ್ ನಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದ ಸಮಯದಲ್ಲಿ ಸ್ಕೂಟರ್ ಮೂಲಕ ಇಬ್ಬರು ಯುವತಿಯರು ಆಗಮಿಸಿದ್ದಾರೆ. ಆಗ ಒಬ್ಬಳು ಹುಡುಗಿ ಏಕಾಏಕಿ ಸ್ಕೂಟರ್ ನಿಂದ ಇಳಿದು ಪೆಟ್ರೋಲ್ ಹಾಕುತ್ತಿದ್ದ ಸಿಬ್ಬಂದಿ ಬಳಿ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸುವ ಪ್ರಯತ್ನ ಮಾಡಿದ್ದಾಳೆ. ಈ ಘಟನೆ ವೀಡಿಯೋ ಭಾರಿ ವೈರಲ್ ಆಗಿದ್ದು, ಯುವತಿಯ ಅಸಭ್ಯ ವರ್ತನೆಗೆ ಭಾರಿ ವಿರೋಧ ವ್ಯಕ್ತವಾಗಿದೆ.
ಈ ಘಟನೆ ಎಲ್ಲಿ ನಡೆದಿದೆ ಎಂದು ತಿಳಿದುಬಂದಿಲ್ಲ. ಆದರೆ ಪೆಟ್ರೋಲ್ ಪಂಪ್ ನ ಸಿಸಿಟಿವಿ(CCTV)ಯಲ್ಲಿ ಈ ದೃಶ್ಯ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಯುವತಿ ಏಕಾಏಕಿ ಸ್ಕೂಟರ್ ನಿಂದ ಇಳಿದ ಪ್ಯಾಂಟ್ ಬಿಚ್ಚಿದ ಘಟನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸಾರ್ವಜನಿಕ ಪ್ರದೇಶದಲ್ಲಿ ಯುವತಿ ಈ ರೀತಿ ಮಾಡಿದ್ದು ಸರಿಯಲ್ಲ. ಯುವತಿ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಿಡಿಕಾರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296