nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026
    Facebook Twitter Instagram
    ಟ್ರೆಂಡಿಂಗ್
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    • ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
    • ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ!
    ರಾಷ್ಟ್ರೀಯ ಸುದ್ದಿ January 7, 2025

    ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ!

    By adminJanuary 7, 2025No Comments1 Min Read
    stop rape

    Provided by
    Provided by

    ಗ್ವಾಲಿಯರ್: 25 ವರ್ಷದ ವೈದ್ಯೆಯೊಬ್ಬಳ ಮೇಲೆ ಸಹೋದ್ಯೋಗಿಯೇ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ.

    ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಪರೀಕ್ಷೆಗೆ ಹಾಜರಾಗಬೇಕಿತ್ತು ಹಾಗಾಗಿ ವೈದ್ಯಕೀಯ ಕಾಲೇಜಿನ ಬಾಲಕಿಯರ ಹಾಸ್ಟೆಲ್ ನಲ್ಲಿ ತಂಗಿದ್ದರು ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಜಾಡೋನ್ ತಿಳಿಸಿದ್ದಾರೆ.

    ಆರೋಪಿ, ಸಂತ್ರಸ್ತೆಯೊಂದಿಗೆ ಅಧ್ಯಯನ ಮಾಡಿದ ವೈದ್ಯನಾಗಿದ್ದು,ಬಾಲಕರ ಹಳೆಯ ಹಾಸ್ಟೆಲ್ಗೆ ಭೇಟಿಯಾಗಲು ಅವಳನ್ನು ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ್ದಾನೆ ನಂತರ ಆಕೆಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
    ಸಂತ್ರಸ್ತೆ ಕಂಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿ, ಕಾನೂನು ಕ್ರಮಕೈಗೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.


    Provided by
    Provided by

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಗುಬ್ಬಿ: ರೈತರ ಸಮಸ್ಯೆಯನ್ನು ಆಲಿಸಲು ಕಂದಾಯ ಅಧಿಕಾರಿಗಳು ಪ್ರತಿನಿತ್ಯ ಪೋತಿ ಖಾತೆ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್…

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.