ದೊಡ್ಡಬಳ್ಳಾಪುರದಲ್ಲಿ ಹಾಲಿ ಬಿಜೆಪಿ ಸದಸ್ಯರು ಕಾಂಗ್ರೇಸ್ ಸೇರ್ಪಡೆಯಾಗಿದ್ದಾರೆ. ನಾಲ್ವರು ಬಿಜೆಪಿ ಸದಸ್ಯರು ಇಬ್ಬರು ಪಕ್ಷೇತರರು ಸೇರಿದಂತೆ ಆರು ಜನ ಸದಸ್ಯರು ಕಾಂಗ್ರೆಸ್ ಸೇರಿದ್ದಾರೆ.
ಬಿಜೆಪಿ ಯುವ ಅಭ್ಯರ್ಥಿ ದೀರಜ್ ಗೆ ಟಿಕೇಟ್ ನೀಡಿದಕ್ಕೆ ಮುನಿಸಿಕೊಂಡಿದ್ದ ಬಿಜೆಪಿ ನಗರಸಭೆ ಸದಸ್ಯರು ಬಂಡಾಯ ಶಮನವಾಗದ ಹಿನ್ನೆಲೆ ಕಾಂಗ್ರೆಸ್ ಸೇರಿದ್ದಾರೆ.
ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಹಾಲಿ ಶಾಸಕ ವೆಂಕಟರಮಣಯ್ಯ ನೇತೃತ್ವದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಹಾಲಿ ಸದಸ್ಯರು ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಸೇರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


