nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!

    May 18, 2026

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ

    May 18, 2026

    ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ

    May 18, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
    • ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
    • ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
    • ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
    • ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
    • ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
    • ಬೀದರ್: ‘ಅಕ್ಕ ಪಡೆ’ಯಿಂದ ಸಂಚಾರಿ ನಿಯಮ ಹಾಗೂ ಮಹಿಳಾ ಸುರಕ್ಷತೆಯ ವಿಶೇಷ ಅರಿವು ಕಾರ್ಯಕ್ರಮ
    • ನೀರು ಕೊಡಿ ಇಲ್ಲವೇ ಕುರ್ಚಿ ಬಿಡಿ: ಅಧಿಕಾರಿಗಳ ವಿರುದ್ಧ ಬಂಟಿ ದರ್ಬಾರೆ ಗುಡುಗು ! 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಳಿಂಗ ಸರ್ಪದೊಂದಿಗೆ ಸೆಣಸಾಡಿ, ಮಾಲಿಕನ ಮಕ್ಕಳ ಪ್ರಾಣ ಉಳಿಸಿ, ತಾನು ಪ್ರಾಣ ಬಿಟ್ಟ ನಾಯಿ
    ಜಿಲ್ಲಾ ಸುದ್ದಿ March 20, 2025

    ಕಾಳಿಂಗ ಸರ್ಪದೊಂದಿಗೆ ಸೆಣಸಾಡಿ, ಮಾಲಿಕನ ಮಕ್ಕಳ ಪ್ರಾಣ ಉಳಿಸಿ, ತಾನು ಪ್ರಾಣ ಬಿಟ್ಟ ನಾಯಿ

    By adminMarch 20, 2025No Comments1 Min Read
    hassana

    ಹಾಸನ: 12 ಅಡಿ ಉದ್ದದ ಕಾಳಿಂಗ ಸರ್ಪದೊಂದಿಗೆ ಹದಿನೈದು ನಿಮಿಷಕ್ಕೂ ಹೆಚ್ಚು ಕಾಲ ಸೆಣಸಾಡಿದ ಶ್ವಾನವೊಂದು ತನ್ನ ಮಾಲಿಕನ ಮಕ್ಕಳ ಪ್ರಾಣ ಉಳಿಸಿ, ತನ್ನ ಪ್ರಾಣ ಬಿಟ್ಟ ಘಟನೆ ಹಾಸನ ತಾಲೂಕು ಕಟ್ಟಾಯ ಗ್ರಾಮದಲ್ಲಿ ನಡೆದಿದೆ.

    ಶಮಂತ್ ಎನ್ನುವವರ ತೋಟದಲ್ಲಿ ಪಿಟ್‌ ಬುಲ್ ಹಾಗೂ ಡಾಬರ್‌ಮನ್ ತಳಿಯ ನಾಯಿಗಳನ್ನು ಸಾಕಿದ್ದರು. ಪಿಟ್‌ ಬುಲ್ ಶ್ವಾನಕ್ಕೆ ಶಮಂತ್ ಅವರು ಭೀಮಾ ಎಂದು ಹೆಸರಿಟ್ಟಿದ್ದರು.


    Provided by
    Provided by

    ತೋಟದಲ್ಲಿ ಕೆಲಸಗಾರರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಳಿಂಗ ಸರ್ಪವೊಂದು ಬಂದಿದೆ. ಈ ವೇಳೆ ಹೊರಗಡೆ ಮಕ್ಕಳು ಆಟವಾಡುತ್ತಿದ್ದು, ಕಾಳಿಂಗ ಸರ್ಪ ತೆಂಗಿನ ಗರಿಗಳ ಕೆಳಗೆ ಹೋಗಿದೆ. ಇದನ್ನು ಕಂಡ ನಾಯಿಗಳು ತೆಂಗಿನ ಗರಿಗಳ ಅಡಿಯಲ್ಲಿದ್ದ ಸರ್ಪವನ್ನು ಎಳೆದ ತಂದು ಸೆಣಸಾಡಲು ಶುರು ಮಾಡಿವೆ.

    ಈ ನಡುವೆ ನಾಯಿಗಳ ಶಬ್ಧ ಕೇಳಿಸಿಕೊಂಡ ಶಮಂತ್ ಅವರು, ಹೊರಗೆ ಬಂದು ಕಾದಾಟವನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ, ಭೀಮಾ ತನ್ನ ಕಾದಾಟವನ್ನು ಮುಂದುವರೆಸಿದ್ದಾನೆ. ಹಾವಿನೊಂದಿಗೆ ಸುಮಾರು ಹದಿನೈದು ನಿಮಿಷಕ್ಕೂ ಹೆಚ್ಚು ಕಾಲ ಸೆಣಸಾಡಿದ ಭೀಮಾ ನಾಯಿ, ಸುಮಾರು 12 ಅಡಿ ಸರ್ಪವನ್ನು ಮೂರು ತುಂಡುಗಳನ್ನಾಗಿ ಮಾಡಿ ಕೊಂದಿದೆ.

    ಕಾದಾಟದ ವೇಳೆ ನಾಯಿಯ ಮುಖದ ಭಾಗಕ್ಕೆ ಕಾಳಿಂಗ ಸರ್ಪ ಹಲವು ಬಾರಿ ಕಚ್ಚಿದ್ದು, ವಿಷದ ಪರಿಣಾಮ ಶ್ವಾನ ಸಾವನ್ನಪ್ಪಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬೀದರ್: ‘ಅಕ್ಕ ಪಡೆ’ಯಿಂದ ಸಂಚಾರಿ ನಿಯಮ ಹಾಗೂ ಮಹಿಳಾ ಸುರಕ್ಷತೆಯ ವಿಶೇಷ ಅರಿವು ಕಾರ್ಯಕ್ರಮ

    May 18, 2026

    ನೀರು ಕೊಡಿ ಇಲ್ಲವೇ ಕುರ್ಚಿ ಬಿಡಿ: ಅಧಿಕಾರಿಗಳ ವಿರುದ್ಧ ಬಂಟಿ ದರ್ಬಾರೆ ಗುಡುಗು ! 

    May 18, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!

    May 18, 2026

    ಸಿರಾ: ನಗರದ ನಗರಸಭಾ ವ್ಯಾಪ್ತಿಗೆ ಒಳಪಡುವ 31ನೇ ವಾರ್ಡ್‌ನ ಬುಕ್ಕಾಪಟ್ಟಣ ವೃತ್ತದಲ್ಲಿ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ನಿರ್ಮಾಣ ಮಾಡಲಾದ…

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ

    May 18, 2026

    ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ

    May 18, 2026

    ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು

    May 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.