nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    • ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
    • ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಜಿಲ್ಲೆಯಾದ್ಯಂತ ‘ದೋಖಾ ದೋಸ್ತಿ’ ಚಿತ್ರ ಬಿಡುಗಡೆ
    ಕೊರಟಗೆರೆ February 18, 2022

    ತುಮಕೂರು: ಜಿಲ್ಲೆಯಾದ್ಯಂತ ‘ದೋಖಾ ದೋಸ್ತಿ’ ಚಿತ್ರ ಬಿಡುಗಡೆ

    By adminFebruary 18, 2022No Comments1 Min Read
    dhoka dosti

    ಕೊರಟಗೆರೆ: ತುಮಕೂರು ಜಿಲ್ಲೆಯ ಯುವಕರು  ‘ದೋಖಾ ದೋಸ್ತಿ’  ಎಂಬ ಚಿತ್ರವನ್ನು ನಿರ್ಮಿಸಿದ್ದು, ಫೆಬ್ರವರಿ 18 ರಂದು ಜಿಲ್ಲೆಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ.

    ದೋಖಾ ದೋಸ್ತಿ ಚಿತ್ರದ  ನಿರ್ದೇಶಕ ಮಾತನಾಡಿ, ತುಮಕೂರು ಜಿಲ್ಲೆಯ ಯುವಕರು ಸೇರಿ ದೋಖಾ ದೊಸ್ತಿ ಎಂಬ ಚಿತ್ರವನ್ನು ಚಿತ್ರಿಕರಣ ಮಾಡಿದ್ದೇವೆ, ಫೆಬ್ರವರಿ 18 ರಂದು ತುಮಕೂರು ಜಿಲ್ಲೆಯ  ಚಿತ್ರಮಂದಿಗಳಲ್ಲಿ ದೋಖಾ ದೋಸ್ತಿ ಚಿತ್ರ ಬಿಡುಗಡೆಯಾಗುತ್ತಿದ್ದು,  ಪ್ರೇಕ್ಷಕರು ಸಿನಿಮಾವನ್ನು  ಚಿತ್ರಮಂದಿರಕ್ಕೆ ಬಂದು ವೀಕ್ಷಿಸಿ ನಮ್ಮ ಚಿತ್ರತಂಡಕ್ಕೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿಕೊಂಡರು.


    Provided by
    Provided by

    ದೋಖಾ ದೋಸ್ತಿ ಚಿತ್ರದ ನಾಯಕ  ಮಾತನಾಡಿ, ತುಮಕೂರು ಜಿಲ್ಲೆಯ ಯುವಕರ ತಂಡದಿಂದ ಈ ಚಿತ್ರವನ್ನು ಚಿತ್ರಿಕರಣ ಮಾಡಲಾಗಿದೆ . ಈ ಚಿತ್ರದಲ್ಲಿ ಸುಮಾರು 35 ರಿಂದ 40 ಜನರು ನಟನೆ ಮಾಡಿದ್ದಾರೆ ಎಂದು ತಿಳಿಸಿದರು.

    ಚಿತ್ರ ಪ್ರೇಮಿಗಳು ಚಿತ್ರಮಂದಿರಕ್ಕೆ ಬಂದು ಸಿನಿಮಾವನ್ನು ನೋಡಿ ತುಮಕೂರು ಜಿಲ್ಲೆಯ ಹಳ್ಳಿ ಪ್ರತಿಭೆಗಳಿಗೆ ಆಶೀರ್ವಾದ ಮಾಡುವಂತೆ ಅವರು ಕೋರಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ನವದೆಹಲಿ: ಭಾರತದಲ್ಲಿ ಸಮಾನತೆಯನ್ನು ಹೋಗಲಾಡಿಸಿ, ಸಂವಿಧಾನವನ್ನು ನಾಶಪಡಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್…

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.