ತುಮಕೂರು: ಫೆ. 15, 16ರಂದು ಮೈಸೂರಿನಲ್ಲಿ ನಡೆಯಲಿರುವ ನನ್ನ ಮದುವೆಗೆ ಬಂದು ಆಶೀರ್ವಾದಿಸುವಂತೆ ಖ್ಯಾತ ನಟ ಡಾಲಿ ಧನಂಜಯ್ ಇಂದು ಸಿದ್ದಗಂಗಾ ಮಠಕ್ಕೆ ಆಗಮಿಸಿ ಶ್ರೀ ಗಳಿಗೆ ಮದುವೆಯ ಆಹ್ವಾನ ಪತ್ರಿಕೆ ನೀಡಿ ಭಿನ್ನವಿಸಿಕೊಂಡರು,.
ಈ ಸಂದರ್ಭದಲ್ಲಿ ಶ್ರೀ ತಿಪ್ಪೇಸ್ವಾಮಿ ವೀರೇಶ್ ಹಾಲನೂರು, ಕಿರುತೆರೆ ನಟ ದಯಾನಂದ ಸಾಗರ್, ಮನು, ಗಂಡಸಿ ಸದಾನಂದ ಸ್ವಾಮಿ, ಶಶಿ ಹುಲಿಕುಂಟೆ ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx