ಹಾಸನ: ಜಿಲ್ಲೆಯ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪೂಜೆ ಸಲ್ಲಿಸುವ ಮೂಲಕ ನಟ ಡಾಲಿ ಧನಂಜಯ ಧನ್ಯತಾ ದಂಪತಿ ನಿನ್ನೆ ಯುಗಾದಿ ಹಬ್ಬ ಆಚರಿಸಿದರು.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿರುವ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನಕ್ಕೆ ಡಾಲಿ ಧನಂಜಯ ಧನ್ಯತಾ ದಂಪತಿ ಭೇಟಿ ಕೊಟ್ಟಿದ್ದಾರೆ.
ನೆಲದ ಮೇಲೆ ಕುಳಿತು ದಂಪತಿ ಪ್ರಸಾದ ಸ್ವೀಕರಿಸಿ ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ಈ ವೇಳೆ ದಂಪತಿಗೆ ದೇವಾಲಯದ ಆಡಳಿತ ಮಂಡಳಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4