nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನಸ್ಸಿನ ಕಷಾಯಗಳ ನಾಶಕ್ಕೆ ದಾನ ಮತ್ತು ಪೂಜೆ ಅಗತ್ಯ:  ಶ್ರೀ ಕ್ಷೇತ್ರ ಸೋoದ ಭಟ್ಟರಕ ಶ್ರೀಗಳು
    ಜಿಲ್ಲಾ ಸುದ್ದಿ November 28, 2024

    ಮನಸ್ಸಿನ ಕಷಾಯಗಳ ನಾಶಕ್ಕೆ ದಾನ ಮತ್ತು ಪೂಜೆ ಅಗತ್ಯ:  ಶ್ರೀ ಕ್ಷೇತ್ರ ಸೋoದ ಭಟ್ಟರಕ ಶ್ರೀಗಳು

    By adminNovember 28, 2024No Comments2 Mins Read
    jain

    ಸಾಗರ:   ಮಾನವನ ಮನಸ್ಸಿನ ಕಷಾಯಗಳ ನಾಶಕ್ಕೆ ಮಾನವನ ನಿಂದ ನಿತ್ಯದಾನ ಮತ್ತು ಪೂಜೆ ಮಾಡುವುದರಿಂದ ಕಷಾಯಗಳು ನಾಶವಾಗಲಿದೆ ಇದರಿಂದ ಮೋಕ್ಷಕ್ಕೆ ಹೋಗಲು ಸಾಧ್ಯವಾಗಲಿದೆ ಎಂದು ಶ್ರೀ ಕ್ಷೇತ್ರ  ಸೋಂದ ದಿಗಂಬರ ಜೈನ ಮಠದ ಸ್ವಸ್ತಿ ಶ್ರೀ ಭಟ್ಟ ಅಕಳಂಕ ಭಟ್ಟರ ಪಟ್ಟಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.

    ಅವರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಶ್ರೀ ಮಾತೆ ಪದ್ಮಾವತಿ ದೇವಿ ಉಯ್ಯಾಲೋತ್ಸವ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

    ಭಗವಂತನ ಗುಣಗಳು ಎಲ್ಲರಿಗೂ ಪ್ರಾಪ್ತಿಯಾಗಬೇಕು, ಚಿಂತೆ ದೂರವಾಗಲು ಭಗವಂತನಿಗೆ ಪೂಜೆ ಅಗತ್ಯ ಇದರಿಂದ ಅನಂತ ಸುಖ ದೊರೆತು ಭಗವಂತನಿಗೆ ಪ್ರಾಪ್ತಿಯಾಗುತ್ತಾರೆ ಎಂದರು.

    ಸಹಸ್ರ ಚಂದ್ರದರ್ಶನದಿಂದ ಮೋಕ್ಷ ದೊರೆಯಲಿದೆ ಮುನಿಯಾಗದೆ ಮೋಕ್ಷ ದೊರೆಯಲಾರದು, ಈ ಜನ್ಮದಲ್ಲಿ ಆಗದಿದ್ದರೂ ಮುಂದಿನ ಜನ್ಮದಲ್ಲಿ ಮುನಿಯಾಗಬಹುದು ಇದರೊಂದಿಗೆ ಭಗವಂತನ ದರ್ಶನ ಪಡೆಯಬಹುದು ಎಂದ ಭಟ್ಟರಕ ಶ್ರೀಗಳು, ಸಿದ್ದತ್ವದ ಬೀಜತ್ವ ಎಲ್ಲರಿಗೂ ಅಗತ್ಯ ,ಸಂಸ್ಕಾರ ನೀಡಬೇಕು, ಆತ್ಮಕ್ಕೆ ಧರ್ಮ ಸಂಸ್ಕಾರ ಅಗತ್ಯ ,ನಿತ್ಯದಾನ ಮತ್ತು ಪೂಜೆ  ಮಾಡುವವರು ನಿಜವಾದ ಶ್ರಾವಕರು ಇದರಿಂದ ನಮ್ಮ ಅಂತರಂಗದ ಕಷಾಯಗಳು ನಾಶವಾಗಲಿದೆ ಎಂದರು.

    ಮಂಗಳ ಸಾನಿಧ್ಯವಹಿಸಿ ಆಶೀರ್ವಚನ ನೀಡಿದ ಶ್ರೀ ಕ್ಷೇತ್ರ ಹೊಂಬುಜ ಮಠದ ಡಾ. ಸ್ವಸ್ತಿ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು, ಮಾನವನ ಮನಸ್ಸಿನಲ್ಲಿ ಒಳ್ಳೆ ಭಾವನೆಗಳು ಬರಬೇಕು, ತಂದೆ ತಾಯಿಗಳು ಮಾಡಿದ ಸಹಕಾರ ಮರೆಯಬಾರದು, ತಂದೆ ತಾಯಿಗಳ ಮಾರ್ಗದರ್ಶನ ಆಶೀರ್ವಾದ ತಿಳಿಯಬೇಕು ಅವರ ಶಕ್ತಿಯೇ ನಮಗೆ ಮಾರ್ಗದರ್ಶನ ಎಂದ ಭಟ್ಟರಕ.  ಶ್ರೀಗಳು ಉಪಕಾರವನ್ನು ಯಾವುದೇ ದೃಷ್ಟಿಯಿಂದ ಅಳೆಯಲು ಸಾಧ್ಯವಿಲ್ಲ ಎಂದರು.

    ಬೇರೆಯವರ ಬಗ್ಗೆ ಕೇಳಿರಿಮೆ ತೊರೆದು ನಾನು ಎನ್ನುವ ಅಹಂ ತೊರೆಯಬೇಕು ಇದರಿಂದ ಮುಕ್ತಿ ದೊರೆಯಲಿದೆ. ಪೂಜೆ,  ಒಳ್ಳೆಮನಸ್ಸಿನ ಜೊತೆಗೆ ತಂದೆ ತಾಯಿಗಳ ಆಶೀರ್ವಾದ ಅಗತ್ಯ, ತಂದೆ ತಾಯಿಗಳ ಹೆಸರಿನಲ್ಲಿ ಒಳ್ಳೆ ಕೆಲಸ ಮಾಡಿ ಮನಸ್ಸಿನಲ್ಲಿ ಸ್ಮರಣೆ ಅಗತ್ಯ, ಇದರಿಂದ ಶಕ್ತಿ ತುಂಬಲಿದೆ ತಂದೆ ತಾಯಿಗಳು ಸೇವಾ ರೂಪದ  ಪ್ರತಿಮೆ ಗಳಿಂದರು.

    ಕಾರ್ಯಕ್ರಮದಲ್ಲಿ ಹಿರಿಯ ಶ್ರಾವಕಿ ಧರಣಮ್ಮ ಚಂದ್ರರಾಜು ಜೈನ್, ಚಂದ್ರಕಲಾ -ರಾಜಕುಮಾರ್ ದಂಪತಿಗಳು ,ಕುಟುಂಬಸ್ಥರು ,ಸ್ಥಳೀಯ ಜೈನ ಬಂಧುಗಳು, ವಿವಿಧ ಜೈನ ಸಂಘಟನೆಗಳ ಪದಾಧಿಕಾರಿಗಳು ,ಮಹಿಳಾ ಸಂಘಗಳು, ಶ್ರಾವಕ –ಶ್ರಾವಕಿಯರು ಭಾಗವಹಿಸಿದ್ದರು.

    ವರದಿ: ಜೆ.ರಂಗನಾಥ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ

    October 11, 2026

    Comments are closed.

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.