ಬೆಂಗಳೂರನ್ನು ಅಭಿವೃದ್ಧಿ ಮಾಡಬೇಕು ಅನ್ನೋದು ನನ್ನ ಉದ್ದೇಶ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಸುಮ್ಮನೆ ತೋರಿಕೆಗೆ ಪರಿಸರ ದಿನ ಆಚರಣೆ ಮಾಡೋದು ಬಿಡಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಡಿ.ಕೆ.ಶಿವಕುಮಾರ್ ಗರಂ ಆದ್ರು. ನನ್ನ ಕೈಯಲ್ಲಿ ಗಿಡ ನೆಡಿಸಿದ್ದಾರೆ, ಅದು ಸಂಪೂರ್ಣ, ಅವೈಜ್ಞಾನಿಕ. ಕೇವಲ ಫೋಟೋಗೆ ಪೋಸ್ ಕೊಡಲು ಗಿಡ ನೆಟ್ಟರೆ ಇಷ್ಟ ಇಲ್ಲ. ಮರ ಇರುವ ಕಡೆ ಗಿಡ ನೆಡುವುದಲ್ಲ, ಮರ ಇಲ್ಲದ ಕಡೆ ಗಿಡನೆಡಿ. ನನ್ನ ಊರಿನಲ್ಲಿ ನಾನು ಗಿಡಗಳನ್ನು ಬೆಳೆಸಿದ್ದೇನೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


