nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?

    October 5, 2026
    Facebook Twitter Instagram
    ಟ್ರೆಂಡಿಂಗ್
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    • ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?
    • ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?
    • ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ
    • ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಯುವಕನ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನಿವಾರ, ಮಾಂಗಲ್ಯ ಧರಿಸುವ ಅಭ್ಯರ್ಥಿಗಳಿಗೆ ತೊಂದರೆ ನೀಡಬೇಡಿ: ಸಚಿವ ವಿ.ಸೋಮಣ್ಣ
    ತುಮಕೂರು April 28, 2025

    ಜನಿವಾರ, ಮಾಂಗಲ್ಯ ಧರಿಸುವ ಅಭ್ಯರ್ಥಿಗಳಿಗೆ ತೊಂದರೆ ನೀಡಬೇಡಿ: ಸಚಿವ ವಿ.ಸೋಮಣ್ಣ

    By adminApril 28, 2025No Comments1 Min Read
    v somanna

    ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆ ವೇಳೆ ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ವಿ.ಸೋಮಣ್ಣ ಹೇಳಿದ್ದಾರೆ.

    ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು,  28, 29 ಮತ್ತು 30 ಏಪ್ರಿಲ್ 2025ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ.  ಈ ಬಗ್ಗೆ, ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು ಸೆಳೆದಿರುತ್ತಾರೆ.  ಈ ವಿಷಯದ ಬಗ್ಗೆ ಇಂದು ನಾನು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ. ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯುವಂತೆ ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು ಮನವಿ ಮಾಡಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    Comments are closed.

    Our Picks

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ, ಚಿತ್ರಕಥೆಗಾರ ಸಿಂಗೀತಂ ಶ್ರೀನಿವಾಸ ರಾವ್ (94) ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಆರೋಗ್ಯ…

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?

    October 5, 2026

    ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.