nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜದ ಹೆಸರಿನಲ್ಲಿ ಸಭೆ ಸಂಘಟಿಸಬೇಡಿ: ಯತ್ನಾಳ್ ಬಣಕ್ಕೆ ಟಾಂಗ್ ನೀಡಿದ ಬಿ.ವೈ.ವಿಜಯೇಂದ್ರ
    ರಾಜ್ಯ ಸುದ್ದಿ March 1, 2025

    ಸಮಾಜದ ಹೆಸರಿನಲ್ಲಿ ಸಭೆ ಸಂಘಟಿಸಬೇಡಿ: ಯತ್ನಾಳ್ ಬಣಕ್ಕೆ ಟಾಂಗ್ ನೀಡಿದ ಬಿ.ವೈ.ವಿಜಯೇಂದ್ರ

    By adminMarch 1, 2025No Comments1 Min Read
    vijayendra

    ಬೆಂಗಳೂರು: ಸಮಾಜದ ಹೆಸರಿನಲ್ಲಿ ಸಭೆ ಸಂಘಟಿಸಬೇಡಿ, ಅದರ ಬದಲು ಪಕ್ಷ ಸಂಘಟನೆಗೆ ಒತ್ತು ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದು, ಈ ಮೂಲಕ ವಿರೋಧಿ ಬಣ ಯತ್ನಾಳ್ ಮತ್ತು ತಂಡಕ್ಕೆ ಟಾಂಗ್ ನೀಡಿದ್ದಾರೆ.

    ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಸಮ ಸಮಾಜ ಕಟ್ಟಲು ತಮ್ಮನ್ನು ಸಮರ್ಪಿಸಿಕೊಂಡ ಅಣ್ಣ ಬಸವಣ್ಣನವರ ತತ್ವ ಅನುಸರಿಸಿ, ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ “ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು” ಎಂಬ ಧ್ಯೇಯ ಪಾಲಿಸಿ ಆಡಳಿತ ನಡೆಸಿದವರು ಮಾನ್ಯ ಬಿ.ಎಸ್. ಯಡಿಯೂರಪ್ಪನವರು, ಅವರ ಆದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯುತ್ತಿರುವ ನಾನು ವೀರಶೈವ ಲಿಂಗಾಯತ ಸಮಾಜಕ್ಕೆ ಸೇರಿದವನು ಎಂಬ ಬಗ್ಗೆ ಕಾಳಜಿ ಪೂರ್ವಕ ಹೆಮ್ಮೆ ಇರಿಸಿಕೊಂಡಿದ್ದೇನೆ,ಈ ನಿಟ್ಟಿನಲ್ಲಿ ಸಮಾಜದ ಆಶಯಕ್ಕೆ ಪೂರಕವಾಗಿ ಸರ್ವ ಸಮಾಜಗಳ ಬಗ್ಗೆ ಸಮಭಾವ ಇಟ್ಟುಕೊಂಡು ಒಟ್ಟು ಸಮಾಜದ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಚಿಂತಿಸುವವನು, ಆ ಮೂಲಕ ಸಮಗ್ರ ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ ಹಾಗೂ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಮಹಾ ಸಂಕಲ್ಪದ ಗುರಿ ಸಾಧಿಸಲು ಪರಿಶ್ರಮಿಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಸಿದ್ದಾಂತ ಪ್ರತಿಪಾದಿಸುವ ಒಬ್ಬ ನಿಷ್ಠ ಕಾರ್ಯಕರ್ತನಾಗಿ ಹೆಜ್ಜೆ ಇಡುತ್ತಿದ್ದೇನೆ ಎಂದಿದ್ದಾರೆ.

    ಕೆಲವು ಹಿತೈಷಿಗಳು ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನನ್ನ ಹಾಗೂ ಮಾನ್ಯ ಬಿ.ಎಸ್.ಯಡಿಯೂರಪ್ಪನವರ ಮೇಲಿನ ಅಭಿಮಾನದ ಕಾರಣಕ್ಕಾಗಿ ವೀರಶೈವ ಲಿಂಗಾಯತ ಸಮುದಾಯದ ಸರಣೀ ಸಭೆಗಳನ್ನು ನಡೆಸಲು ಹೊರಟಿರುವ ವಿಷಯ ನನ್ನ ಗಮನಕ್ಕೆ ಬಂದ ತಕ್ಷಣದಲ್ಲೇ ಇದನ್ನು ನಿಲ್ಲಿಸುವಂತೆ ತಿಳಿಸಿದ್ದೇನೆ, ಇದರಿಂದ ಪಕ್ಷಕ್ಕೂ ಸಹ ಮುಜುಗರದ ಸನ್ನಿವೇಶ ಸೃಷ್ಟಿ ಮಾಡಲಿದೆ, ಆದ್ದರಿಂದ ನಮ್ಮ ಹಿತೈಷಿಗಳು ಹಾಗೂ ಅಭಿಮಾನಿಗಳು ತಮ್ಮ ಗಮನವನ್ನು ಪಕ್ಷ ಸಂಘಟನೆಯತ್ತ ಕೇಂದ್ರೀಕರಿಸಬೇಕೆ ಹೊರತು, ಸಮಾಜದ ಹೆಸರಿನಲ್ಲಿ ಸಭೆಗಳನ್ನು ಸಂಘಟಿಸುವ ಪ್ರಯತ್ನಗಳನ್ನು ಈ ಕೂಡಲೇ ನಿಲ್ಲಿಸುವಂತೆ ಈ ಮೂಲಕ ವಿನಂತಿಸುವೆ ಎಂದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.