nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026
    Facebook Twitter Instagram
    ಟ್ರೆಂಡಿಂಗ್
    • ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!
    • ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
    ಮಧುಗಿರಿ February 12, 2026

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    ಕೋಡಿಗೇನಹಳ್ಳಿಯಲ್ಲಿ ಪೊಲೀಸ್ ಠಾಣೆ ಲೋಕಾರ್ಪಣೆ
    By adminFebruary 12, 2026No Comments2 Mins Read

    ಮಧುಗಿರಿ / ಕೋಡಿಗೇನಹಳ್ಳಿ: ರಾಜಣ್ಣ ನಿನಗೆ ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ ಅದನ್ನು ಜನರು ಹೇಳುತ್ತಾರೆ. ಸಹಕಾರಿ ಕ್ಷೇತ್ರದಲ್ಲಿ ಬಡವರ ಪರವಾಗಿ, ಬೀದಿ ಬದಿ ವ್ಯಾಪಾರಿಗಳ ಪರವಾಗಿ ಸಾಲ ಸೌಲಭ್ಯಗಳನ್ನು ನೀಡುವುದರ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಬದಲಾವಣೆ ತರುವಲ್ಲಿ ಪ್ರಮುಖ ಪಾತ್ರ ನಿನ್ನದಾಗಿದೆ ಅಂತ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಕಿವಿಮಾತು ಹೇಳಿದರು.

    ತಾಲೂಕಿನ ಕೋಡಿಗೇನಹಳ್ಳಿ ಗ್ರಾಮದಲ್ಲಿನ ಬೆಸ್ಕಾಂ ಕಚೇರಿ, ಪಟ್ಟಣದಲ್ಲಿ 36 ನೂತನ ಕಟ್ಟಡ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ನೂತನ ಪೊಲೀಸ್ ಠಾಣೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಪರಮೇಶ್ವರ್, ಕೆ.ಎನ್.ರಾಜಣ್ಣ ಪರಿಶಿಷ್ಟ ಜಾತಿ, ಪಂಗಡ ಹಾಗೂ ಶೋಷಿತ ಸಮುದಾಯದವರಿಗೆ ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಏಕೈಕ ವ್ಯಕ್ತಿಯಾಗಿದ್ದಾರೆ ಎಂದರು.


    Provided by
    Provided by

    ತಳ ಸಮುದಾಯದವರಿಗೆ ಈ ಹಿಂದೆ ಸಹಕಾರಿ ಸಂಘಗಳ ಮೆಟ್ಟಿಲುಗಳ ಬಳಿ ಬಲಿಷ್ಠರು ಸುಳಿಯಲು ಬಿಡುತ್ತಿರಲಿಲ್ಲ. ಸಹಕಾರಿ ಸಚಿವರಾಗಿದ್ದ ರಾಜಣ್ಣನವರ ಅವಧಿಯಲ್ಲಿ ಶೋಷಿತ ಸಮುದಾಯದವರಿಗೆ ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ದೊರೆಯುವಂತೆ ಮಾಡಿದ ಫಲ ಇಡೀ ರಾಜ್ಯದಲ್ಲಿ ಬದಲಾವಣೆ ಕಂಡಿದೆ ಎಂದರು.

    ಈ ಹಿಂದಿನ ಪೊಲೀಸ್ ಠಾಣೆಯು 1954ರಲ್ಲಿ ಬ್ರಿಟಿಷರ ಕಾಲದಲ್ಲಿ ನಿರ್ಮಿಸಿದ ಹಾಗೂ ಶಿಥಿಲವಾಗಿದ್ದ ಹಿನ್ನೆಲೆಯಲ್ಲಿ ನೂತನ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಇಲ್ಲಿಗೆ ಬರುವವರಿಗೆ ಜನರನ್ನು ಪ್ರೀತಿ ವಿಶ್ವಾಸದಿಂದ ಕಂಡು ನ್ಯಾಯಯುತವಾಗಿ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು. ಜಿಲ್ಲೆಯಲ್ಲಿ ಪ್ರಾದೇಶಿಕ ಎಫ್‌ಎಸ್‌ಎಲ್ ಕೇಂದ್ರವನ್ನು 36 ಕೋಟಿ ರೂಗಳಲ್ಲಿ ನಿರ್ಮಿಸುವುದರ ಬಗ್ಗೆ ಸಿ ಎಂ ಬಗ್ಗೆ ಚರ್ಚಿಸಲಾಗುವುದು ಎಂದರು.

    ನಾನು ಮೂರು ಬಾರಿ ಗೃಹ ಸಚಿವನಾಗಿದ್ದು, ಇಲಾಖೆಯಲ್ಲಿ ಹಲವಾರು ಬದಲಾವಣೆಯನ್ನು ತರಲಾಗಿದೆ. ಉನ್ನತ ಶಿಕ್ಷಣ ಸಚಿವನಾಗಿದ್ದಾಗ ತುಮಕೂರು ವಿಶ್ವ ವಿದ್ಯಾಲಯ ಹಾಗೂ ಸುಮಾರು 500 ಕೋಟಿ ರೂಗಳ ವೆಚ್ಚದಲ್ಲಿ 12 ಕೆ ಎಸ್ ಆರ್ ಪಿ ಬೆಟಾಲಿಯನ್ ಕೊರಟಗೆರೆ ಬಳಿ ತರಬೇತಿ ಕೇಂದ್ರವನ್ನು ಆರಂಭಿಸಲಾಗಿದೆ. ಮಧುಗಿರಿ 36 ಕೊರಟಗೆರೆ ಕ್ಷೇತ್ರಕ್ಕೆ 36 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಾಗುವುದು. ಕರ್ನಾಟಕ ಪೊಲೀಸ್ ಇಲಾಖೆಯು ದೇಶದಲ್ಲಿ ಉತ್ತಮವಾದ ಹೆಸರು ಗಳಿಸಿರುವ ಇಲಾಖೆಯಾಗಿದ್ದು ಜನರಿಗೆ ನ್ಯಾಯ ಒದಗಿಸುವ ಇಲಾಖೆ ಎಂದು ಹೆಸರುಗಳಿಸಿದೆ. ಬೆಂಗಳೂರು ಮಹಿಳೆಯರಿಗೆ ಸುರಕ್ಷಿತವಾದ ನಗರವಾಗಿದೆ ಎಂದರು.

    ಕಾಂಗ್ರೆಸ್ ಸರ್ಕಾರವು ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಮಂಜೂರು ಮಾಡಿದ್ದೇವೆ. ಆದರೆ ವಿರೋಧ ಪಕ್ಷದವರು ನಮ್ಮ ಗ್ಯಾರಂಟಿಗಳ ಬಗ್ಗೆ ಟೀಕೆ ಟಿಪ್ಪಣಿಗಳನ್ನು ಮಾಡುತ್ತಿದ್ದಾರೆ. ನಮ್ಮ ಖಜಾನೆ ಖಾಲಿಯಾಗಿದೆ ಎನ್ನುತ್ತಾರೆ ಆದರೆ ವಿರೋಧ ಪಕ್ಷದವರು ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿ ಅವರ ಚುನಾವಣೆಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ರಸ್ತೆ, ಕಟ್ಟಡಗಳ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಈ ಹಿಂದೆ ಆರಂಭಿಸಲಾದ ಎತ್ತಿನ ಹೊಳೆ ಯೋಜನೆಯು 5500 ಕೋಟಿ ರೂಗಳಾಗಿತ್ತು. ಆದರೆ ಇಂದಿಗೆ ಆ ಯೋಜನೆಯು 25 ಸಾವಿರ ರೂ ಗಳ ವರೆಗೆ ತಲುಪಿದ್ದು ಕೊರಟಗೆರೆ ತಾಲ್ಲೂಕು 69 ಮಧುಗಿರಿಯ 49 ಕೆರೆಗಳಿಗೆ ನೀರು ಬರಲಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ

    February 5, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ತುಮಕೂರು: 2.4 ಎಕರೆ ಜಮೀನನ್ನು ತಂದೆಯಿಂದ ತಮ್ಮ ಹೆಸರಿಗೆ ಬರೆಯಿಸಿ ಕೊಂಡು ನಂತರ ತಂದೆ ತಾಯಿಯನ್ನು ಆರೈಕೆ ಮಾಡದೇ, ಅಮಾನವೀಯತೆ…

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.