ಗೃಹ ಇಲಾಖೆ ಅಧಿಕಾರಿಗಳ ಟ್ರಾನ್ಸ್ ಫರ್ ನಲ್ಲಿ ಏನಾಗುತ್ತಿದೆ ಅನ್ನೋ ಅನುಮಾನ ಕಾಡಲು ಆರಂಭಿಸಿದೆ. ಈ ವರ್ಗಾಣೆಯಲ್ಲೂ ಗೃಹ ಇಲಾಖೆಗೆ ಯಾಕಿಷ್ಟು ಗೊಂದಲ ಎನ್ನುವಂತಾಗಿದೆ. 2 ತಿಂಗಳಾದ್ರೂ ಸರಿಯಾಗಿ ಅಧಿಕಾರಿಗಳ ವರ್ಗಾವಣೆ ಆಗಿಲ್ಲ.
ದಿನೇ ದಿನೆ ಪೊಲೀಸರ ಟ್ರಾನ್ಸ್ ಫರ್ ಮುಂದಕ್ಕೆ ಹೋಗುತ್ತಿದ್ದು, ಇನ್ಸ್ ಪೆಕ್ಟರ್ ಗಳ ವರ್ಗಾವಣೆಯಲ್ಲೂ ಗೃಹ ಇಲಾಖೆ ಗೊಂದಲ ಎದ್ದು ಕಾಣಿದೆ. ಮೊದಲಿಗೆ ಗೃಹ ಇಲಾಖೆಯಿಂದ 211 ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಆಗಿದೆ. ಆ ಬಳಿಕ 69 ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿರುವುದು ಈಗ ಗೊಂದಲ ಸೃಷ್ಟಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


