ಬೆಂಗಳೂರು: ಬೆಂಗಳೂರಿನಲ್ಲಿ ಮನನೊಂದು ಗೃಹಿಣಿ ಆತ್ಮಹತ್ಯೆ ಪ್ರಕರಣ ಸಂಬಂಧ ಮೃತ ಐಶ್ವರ್ಯ ಪತಿ ರಾಜೇಶ್ ಸೇರಿ ಐವರು ಆರೋಪಿಗಳನ್ನ ಗೋವಿಂದರಾಜನಗರ ಪೊಲೀಸರು ಬಂಧನ ಮಾಡಿದ್ದಾರೆ. ಮಾವ ಗಿರಿಯಪ್ಪ, ಅತ್ತೆ ಸೀತಾ, ಪತಿ ರಾಜೇಶ್, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಿನ್ ರನ್ನ ಬಂಧನ ಮಾಡಿದ್ದಾರೆ.
ಸೊಸೆ ಸುಸೈಡ್ ಬಳಿಕ ಗೋವಾ, ಮುಂಬೈನಲ್ಲಿ ಪತಿ ಮನೆಯ ಸದಸ್ಯರು ಪಾರ್ಟಿ ಮಾಡ್ತಿದ್ರು. ಮನೆಯಲ್ಲಿ ಯಾರು ಇಲ್ಲದ ವೇಳೆ ಪ್ಯಾನಿಗೆ ನೇಣು ಬಿಗಿದುಕೊಂಡು ಗೃಹಿಣಿ ಸುಸೈಡ್ ಮಾಡಿಕೊಂಡಿದ್ದಾಳೆ.


