nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಂಡದ ಜನರ ಸಮಸ್ಯೆ ಆಲಿಸಿದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಡಾ.ಭೀಮಸೇನರಾವ ಶಿಂಧೆ
    ರಾಜ್ಯ ಸುದ್ದಿ October 2, 2023

    ತಾಂಡದ ಜನರ ಸಮಸ್ಯೆ ಆಲಿಸಿದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಡಾ.ಭೀಮಸೇನರಾವ ಶಿಂಧೆ

    By adminOctober 2, 2023No Comments1 Min Read
    thanda

    ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ ಗ್ರಾಪಂ ವ್ಯಾಪ್ತಿಯ ವಾಡೇನ್ ಬಾಗ್ ತಾಂಡಕ್ಕೆ ಸೋಮವಾರ ಭೇಟಿ ನೀಡಿದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಡಾ.ಭೀಮಸೇನರಾವ ಶಿಂಧೆ, ತಾಂಡದ ಜನರ ಸಮಸ್ಯೆ ಆಲಿಸಿದರು.

    ತಾಂಡದಲ್ಲಿನ ಶಾಲೆ, ಅಂಗನವಾಡಿ, ರಸ್ತೆ ಸೇರಿದಂತೆ ವಿದ್ಯುತ್ ಸೌಕರ್ಯಗಳ ಕುರಿತು ತಾಂಡದ ನಿವಾಸಿಗಳಿಂದ ಮಾಹಿತಿ ಪಡೆದರು.


    Provided by
    Provided by

    ಈ ವೇಳೆ ಗ್ರಾಮದ ನಿವಾಸಿ ಬಾಬುರಾವ ಎನ್ನುವರು ಸಾಹೇಬ್ರೆ ನಮಗೆ ರಸ್ತೆ ಮಾಡಿಸಿಕೊಡಿ ಮಕ್ಕಳು ನಿತ್ಯ ಶಾಲೆಗೆ ಹೋಗಲು ಸಮಸ್ಯೆಯಾಗುತ್ತಿದೆ ಎಂದು ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಅವರು,  ತಾಂಡಕ್ಕೆ ಹೋಗಲು ರಸ್ತೆಯಿಲ್ಲ ಎಂಬ ಬಗ್ಗೆ ಮಾಹಿತಿ ಬಂದಿದೆ.  ಆದ್ದರಿಂದ ತಾಂಡಕ್ಕೆ ಭೇಟಿ ಎಲ್ಲ ರಸ್ತೆ ಸೇರಿದಂತೆ ಎಲ್ಲ ಸಮಸ್ಯೆಗಳು ವಿಚಾರಿಸಲಾಗುತ್ತಿದೆ. ಸರಕಾರಕ್ಕೆ ಪತ್ರ ಬರೆಯುವ ಮೂಲಕ ತಾಂಡಕ್ಕೆ ರಸ್ತೆ ನಿರ್ಮಾಣ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

    ಈಗಾಗಲೇ ಕಾಂಗ್ರೆಸ್ ಸರಕಾರ ಕೆಕೆಆರ್‌ ಡಿಬಿಯಿಂದ ನಿರೀಕ್ಷೆಗೂ ಮೀರಿ ಹಣ ನೀಡಲಿದೆ. ಈ ಹಣ ತಾಲೂಕಿನ ಅಗತ್ಯವಿರುವ ಕಡೆಯಲ್ಲಿ ಕಾಮಗಾರಿ ಮಾಡಬೇಕಿದೆ. ಜನರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸರಕಾರ ಅನೇಕ ಯೋಜನೆಗಳು ಜಾರಿಗೆ ತಂದಿದೆ ಎಂದರು.

    ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಯೊಂದಿಗೆ ಸಾರ್ವಜನಿಕ ಮೂಲ ಸೌಕರ್ಯಗಳ ನಿರ್ಮಾಣಕ್ಕೆ ಸಾಕಷ್ಟು ಅನುದಾನವನ್ನು ನೀಡುತ್ತಿದೆ. ಇದರ ಜತೆಗೆ ಕುಡಿಯುವ ನೀರಿಗಾಗಿ, ರಸ್ತೆಗಾಗಿ ಅನುದಾನ ಹರಿದು ಬರುತ್ತಿದೆ. ಇದರ ನಡುವೆ ವಾಡೇನ್ ಬಾಗ್ ತಾಂಡದ ಸಂಪರ್ಕಕ್ಕೆ ರಸ್ತೆ ಇಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.

    ರಸ್ತೆಗೆ ನಿರ್ಮಾಣಕ್ಕೆ ನಾವುಗಳು ಭೂಮಿ ನೀಡಿದ್ದೇವೆ. ಪರಿಹಾರ ದೊರಕಿಸಿಕೊಡುವಂತೆ ರೈತರಾದ ಗಣಪತಿ ಬಸಟೆಪ್ಪ, ರಾಮ ಸೋರಳ್ಳಿ, ಶಿವರಾಜ ಶಂಕರ, ರಮೇಶ ಪಾಟೀಲ್ ಮನವಿ ಮಾಡಿಕೊಂಡರು.

    ಈ ವೇಳೆ ತಾಂಡದ ನಿವಾಸಿ ಬಾಬುರಾವ, ಪಿಆರ್‌ ಇ ಎಇಇ ವೆಂಕಟ ಶಿಂಧೆ, ಜೆಇ ಶಿವಕುಮಾರ ಪುರಾಣಿಕ ಸೇರಿದಂತೆ ತಾಂಡದ ನಿವಾಸಿಗಳು ಹಾಜರಿದ್ದರು.

    ವರದಿ:  ಅರವಿಂದ ಮಲ್ಲಿಗೆ, ಬೀದರ್

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಮಂಡ್ಯ: ಭ್ರೂಣಲಿಂಗ ಪತ್ತೆ ಮತ್ತು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್.…

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.