nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ

    April 17, 2026

    ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ

    April 17, 2026

    ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ

    April 17, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ
    • ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ
    • ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ
    • ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ
    • ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರವಿಡಲು ಬೇಸಿಗೆ ಶಿಬಿರಗಳು ಸಹಕಾರಿ: ನ್ಯಾಯಾಧೀಶರಾದ ನೂರುನ್ನೀಸಾ
    • ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    • ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಬಿ.ಆರ್‌.ಅಂಬೇಡ್ಕರ್‌ ದೇಶದ ಬೌದ್ಧಿಕ ಜ್ಞಾನದ ಸಂಕೇತ:  ರಾಜೇಶ್
    ಜಿಲ್ಲಾ ಸುದ್ದಿ April 29, 2025

    ಡಾ.ಬಿ.ಆರ್‌.ಅಂಬೇಡ್ಕರ್‌ ದೇಶದ ಬೌದ್ಧಿಕ ಜ್ಞಾನದ ಸಂಕೇತ:  ರಾಜೇಶ್

    By adminApril 29, 2025No Comments1 Min Read
    ambedkar

    ಸರಗೂರು:  ಡಾ.ಬಿ.ಆರ್‌.ಅಂಬೇಡ್ಕರ್‌ ದೇಶದ ಬೌದ್ಧಿಕ ಜ್ಞಾನದ ಸಂಕೇತವಾಗಿದ್ದಾರೆ ಎಂದು ಹಾದನೂರು ಗ್ರಾಮದ  ಯಜಮಾನ ರಾಜೇಶ್ ಅಭಿಪ್ರಾಯಪಟ್ಟರು.

    ತಾಲೂಕಿನ ಹಾದನೂರು ಗ್ರಾಮದಲ್ಲಿ ಸೋಮವಾರ ದಂದು ನೂತನ ಜ್ಞಾನ ಸೂರ್ಯ ಯುವಕರ ಬಳಗ ಸಂಘವನ್ನು ಗ್ರಾಮದ ಹಿರಿಯ ಮುಖಂಡರು ಹಾಗೂ ಗ್ರಾಪಂ ಸದಸ್ಯರು ಅಂಬೇಡ್ಕರ್ ಪೋಟೋ ಪುಷ್ಪಾರ್ಚನೆ ಸಲ್ಲಿಸಿ ಸಂಘದ ನಾಮಕರಣ ಮಾಡಿ ಮಾತನಾಡಿದರು.


    Provided by
    Provided by

    ಅಂಬೇಡ್ಕರ್‌ ಅವರನ್ನು ಜಗತ್ತೇ ವಿಶ್ವದ ಜ್ಞಾನದ ಚಿಹ್ನೆಯಾಗಿ ಒಪ್ಪಿಕೊಂಡರೂ ಭಾರತ ಮಾತ್ರ ಜಾತಿ ಸಂಕೋಲೆಗಳಿಂದ ಬಂಧಿಸಿ ನೋಡುತ್ತಿರುವುದು ವಿಷಾದದ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.

    ಅಂಬೇಡ್ಕರ್‌ ಅವರ ಜೀವನ ಮತ್ತು ಸಾಧನೆ ಕುರಿತಾದ ಧ್ವನಿ ಬೆಳಕು ಸಂಯೋಜನೆಯ ಭಾರತ ಭಾಗ್ಯವಿಧಾತ ಚಿತ್ರವು ನಮ್ಮ ದೇಶದ ಬಹು ಆಯಾಮಗಳ ಮೌಲಿಕ ವಿಷಯಗಳನ್ನು ಒಳಗೊಂಡಿದೆ’ ಎಂದು ಅಶಯ ವ್ಯಕ್ತಪಡಿಸಿದರು.

    ಗ್ರಾಮದ ಹಿರಿಯ ಮುಖಂಡ ಪುಟ್ಟಸ್ವಾಮಿ ಮಾತನಾಡಿ ಅಂಬೇಡ್ಕರ್‌ ಅವರು ಕೇವಲ ದೀನ ದಲಿತರ ಸ್ವತ್ತಲ್ಲ; ಸಮಗ್ರ ರಾಷ್ಟ್ರಾಭಿವೃದ್ಧಿಗೆ ಅವರು ನೀಡಿರುವ ಕೊಡುಗೆಗಳು ಅಪಾರ’ ಎಂದರು.

    ಈ ಸಂದರ್ಭದಲ್ಲಿ  ಮುಖಂಡರು ಚಿಕ್ಕಸಿದ್ದಯ್ಯ, ಮಹದೇವ್, ನಾಗೇಶ್, ಪ್ರಕಾಶ್, ರಾಜೇಶ್, ರೇವಂತ್, ಕೆಂಪಸಿದ್ದ, ಸುದೀಪ್, ಸುದೀಪ್, ನಂಜುಂಡಿ, ಸುರೇಶ, ಸೂರ್ಯ, ಜೋಗಪ್ಪ, ಚಲುವರಾಜು, ಸುರೇಶ್, ರಂಗಸ್ಟಾಮಿ, ಚಿಕ್ಕ ಪುಟ್ಟಯ್ಯ, ದಾಸಪ್ಪ , ಚೆಲುವರಾಜು, ಸ್ವಾಮಿ, ಮರಿಸ್ವಾಮಿ,ನಾಗರಾಜ್,ಕುಮಾರ್,ಸಿದ್ದರಾಜು, ದೇವರಾಜ್, ಚಿಕ್ಕಣ್ಣ, ಪ್ರಸನ್ನ, ಸೋಮೇಶ್, ಶರತ್, ರಾಹುಲ್, ಹರೀಶ್,ರಘು, ವರದರಾಜು, ಪ್ರಜ್ವಲ್ , ಮಣಿಕಂಠ,ಗಣೇಶ,ಭರತ್, ಮಲ್ಲಿಕಾರ್ಜುನ್ , ಸ್ವಾಮಿ, ಚೇತನ್, ಶ್ರೀನಿವಾಸ, ಚಂದು, ಚೇತನ್, ಕಿರಣ್, ಸಂತೋಷ್, ರಾಮಕೃಷ್ಣ, ರವಿ, ಮಣಿಕಂಠ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ:  ಹಾದನೂರು ಚಂದ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ

    April 17, 2026

    ಬೆಂಗಳೂರು: ರಾಜ್ಯದ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ‘ಋತುಚಕ್ರದ ವೇತನ ಸಹಿತ ರಜೆ’ (Paid Menstrual…

    ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ

    April 17, 2026

    ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ

    April 17, 2026

    ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ

    April 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.