ತುಮಕೂರು: ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹಿರಿಯ ಸಹೋದರಿ ನಾಗರತ್ನಮ್ಮನವರು ಇಂದು ನಿಧನರಾಗಿದ್ದಾರೆ.
ಇವರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ 3 ಗಂಟೆಗೆ ಪರಮೇಶ್ವರ ಅವರ ತುಮಕೂರಿನ ಸಿದ್ಧಾರ್ಥ ನಗರ(ಗೊಲ್ಲಹಳ್ಳಿ) ನಿವಾಸದ ಪಕ್ಕದ ಜಮೀನಿನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700