nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೂ.1ರಂದು 5 ಗ್ಯಾರಂಟಿಗೆ ಅಸ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ
    ಕೊರಟಗೆರೆ May 29, 2023

    ಜೂ.1ರಂದು 5 ಗ್ಯಾರಂಟಿಗೆ ಅಸ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

    By adminMay 29, 2023No Comments2 Mins Read
    dr g parameshwar

    ಕೊರಟಗೆರೆ: ನಾನೇ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ. 5 ಗ್ಯಾರಂಟಿಯ ಆರ್ಥಿಕತೆಯ ಬಗ್ಗೆ ನನಗೆ ಗೊತ್ತು. ಸರಕಾರಿ ಆದೇಶ ಮಾಡಿರೋದು ನಿಮಗೆ ಕಾಣುತಿಲ್ಲವೇ. ಮೊದಲ ಕ್ಯಾಬಿನೇಟ್ ಸಭೆಯಲ್ಲಿ ಈಗಾಗಲೇ ತಾಂತ್ರಿಕ ಅನುಮೋದನೆ ನೀಡಿದ್ದೇವೆ. ಬಿಜೆಪಿ ಪಕ್ಷ ವಿನಾಕಾರಣ ಗೊಂದಲ ಸೃಷ್ಟಿಸೋ ಕೆಲಸ ಮಾಡ್ತೀದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದರು.

    ಕೊರಟಗೆರೆ ಪಟ್ಟಣದ ರಾಜೀವ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಕಾಂಗ್ರೆಸ್ ವಿಜಯೋತ್ಸವ ಸಮಾವೇಶದ ಬೂತ್ ಅಧ್ಯಕ್ಷರು ಮತ್ತು ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


    Provided by

    ಬಿಜೆಪಿ ಮತ್ತು ಜೆಡಿಎಸ್ ನಾಯಕರು ಟೀಕೆ ಮಾಡಲಿ ನಾವು ಜನಪರ ಆಡಳಿತ ನೀಡ್ತೇವೆ. ನಾವು ಹೇಳಿದ ಮಾತಿನ ರೀತಿ ನಡೆದುಕೊಳ್ತಿವಿ. ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ ಗ್ಯಾರಂಟಿಯನ್ನು ಜಾರಿಗೆ ತರುತ್ತೀವಿ. ಸರಕಾರ ನಡೆಸಿರುವ ಮಾಜಿ ಸಿಎಂ ಕುಮಾರಸ್ವಾಮಿಗೆ ಕ್ಯಾಬಿನೇಟ್ ತಿರ್ಮಾನದ ಬಗ್ಗೆ ಗೋತಿಲ್ಲವೇ. ಸೋಲಿನ ನೋವು ಅವರ ಮನಸ್ಥಿತಿಯನ್ನೇ ಬದಲು ಮಾಡಿದೆ. ಅವರಿಗೆ ನೇರವಾಗಿ ಮಾತನಾಡೋದಿಕ್ಕೆ ಆಗುತ್ತೀಲ್ಲ ಎಂದು ತಿಳಿಸಿದರು.

    ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಬಹುಮತದ ಅಧಿಕಾರ ನೀಡಿದೆ. ನಮ್ಮ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರಕಾರ ಜನಪರವಾದ ಆಡಳಿತ ನೀಡುತ್ತೇ. ಮತದಾರ ಪ್ರಭು ಬದಲಾವಣೆ ಬಯಸಿ ನಮಗೇ ಅಧಿಕಾರ ನೀಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಮತದಾರರ ಆರ್ಶಿವಾದದಿಂದ ಕಾಂಗ್ರೆಸ್ ಪಕ್ಷಕ್ಕೆ ಬರೋಬ್ಬರಿ 135 ಸೀಟ್ ಬಂದಿವೆ. ಕೊರಟಗೆರೆ ಕ್ಷೇತ್ರದ ಜನತೆಯು ನನಗೇ ಆರ್ಶಿವಾದ ಮಾಡಿದ್ದಾರೆ. ಕೊರಟಗೆರೆ ಕ್ಷೇತ್ರವನ್ನು ಅಭಿವೃದ್ದಿಯ ಪಥದತ್ತಾ ಕೊಂಡ್ಯೋಯುತ್ತೇನೆ ಎಂದು ಭರವಸೆ ನೀಡಿದರು.

    dr g parameshwar

    ಹಣಕಾಸು, ಇಂಧನ, ಆಹಾರ, ಸಾರಿಗೆ ಸೇರಿದಂತೆ 5ಇಲಾಖೆಯ ಮುಖ್ಯಸ್ಥರಿಗೆ ಪ್ರಣಾಳಿಕೆಯ ಜಾರಿಯ ವರದಿ ಸಿದ್ದತೆಗೆ ಸೂಚಿಸಲಾಗಿದೆ. ಜೂ.1ರ ಸಿಎಂ ನೇತೃತ್ವದ ಕ್ಯಾಬಿನೇಟ್ ಸಭೆಯಲ್ಲಿ ಅಧಿಕೃತ ತಿರ್ಮಾನ ಆಗುತ್ತೇ. ಜನರು ನೀಡಿರುವ ತಿರ್ಮಾನದ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷವು ಯೋಚನೆ ಮಾಡಲಿ. ನಾವು ಕರ್ನಾಟಕ ಜನರಿಗೆ ನೀಡಿರುವ ಭರವಸೆ ಈಡೇರಿಸುವ ಕೆಲಸ ಮಾಡ್ತೇವೆ ಎಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರಿಗೆ ತಿರುಗೇಟು ನೀಡಿದರು.

    ಪೂರ್ವಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ದಿನೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಮಧುಗಿರಿ ಮಾಜಿ ಶಾಸಕ ಗಂಗಹನುಮಯ್ಯ, ಕೊರಟಗೆರೆ ಬ್ಲಾಕ್ ಅಧ್ಯಕ್ಷ ಅರಕೆರೆಶಂಕರ್, ಯುವಧ್ಯಕ್ಷ ವಿನಯ್, ಮಹಿಳಾಧ್ಯಕ್ಷೆ ಜಯಮ್ಮ,  ಮುಖಂಡರಾದ ವಾಲೇಚಂದ್ರಯ್ಯ, ಕೇಶವಮೂರ್ತಿ, ಓಬಳರಾಜು, ಬೈರಪ್ಪ, ಕಾಮರಾಜು ಪ್ರಸನ್ನಕುಮಾರ್, ಹನುಮಾನ್, ಕವಿತಾ, ಎ.ಡಿ.ಬಲರಾಮಯ್ಯ, ಮೈಲಾರಪ್ಪ, ಜಯರಾಮು, ಚಂದ್ರಶೇಖರ್, ವೆಂಕಟಪ್ಪ, ವೆಂಕಟಬಾಬು, ಮೀನುಮಂಜಣ್ಣ ಸೇರಿದಂತೆ ಬೂತ್ ಅಧ್ಯಕ್ಷರು ಮತ್ತು ಕಾರ್ಯಕರ್ತರು ಇದ್ದರು.

    ಗೃಹ ಸಚಿವ ಡಾ.ಜಿ.ಪರಮೇಶ್ವರ ಸೋಮವಾರ ಸಂಜೆ ಎಲೆರಾಂಪುರ ಶ್ರೀನರಸಿಂಹಗಿರಿ ಶ್ರೀಕ್ಷೇತ್ರದ ಪೀಠಾಧ್ಯಕ್ಷರಾದ ಡಾ.ಹನುಮಂತನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ಎಲೆರಾಂಪರ ಶ್ರೀಮಠದ ಧಾರ್ಮಿಕ ಮತ್ತು ಶೈಕ್ಷಣಿಕ ಅಭಿವೃದ್ದಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಸ್ವಾಮೀಜಿಗಳಿಗೆ ಭರವಸೆ ನೀಡಿದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.