nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025
    Facebook Twitter Instagram
    ಟ್ರೆಂಡಿಂಗ್
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    • ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್: ಜಿಲ್ಲಾಧಿಕಾರಿ ಖಡಕ್ ಸೂಚನೆ
    • ಭಾರತ–ಪಾಕಿಸ್ತಾನ ಯುದ್ಧ ಸಂದರ್ಭ : ನಾಗರಿಕರ ರಕ್ಷಣೆಗಾಗಿ 3,000 ಸ್ವಯಂ ಸೇವಕರ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಜಿ.ಪರಮೇಶ್ವರ್ ಸವ್ಯಸಾಚಿ ಗೌರವ ಗ್ರಂಥ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ
    ತುಮಕೂರು April 4, 2022

    ಡಾ.ಜಿ.ಪರಮೇಶ್ವರ್ ಸವ್ಯಸಾಚಿ ಗೌರವ ಗ್ರಂಥ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ

    By adminApril 4, 2022No Comments1 Min Read
    savyasachi

    ತುಮಕೂರು: ಡಾ.ಜಿ.ಪರಮೇಶ್ವರ್ ರವರ ಸವ್ಯಸಾಚಿ ಗೌರವ ಗ್ರಂಥ ಬಿಡುಗಡೆ ಸಮಾರಂಭಕ್ಕೆ ಮಾಜಿ ಶಾಸಕ ರಫೀಕ್ ಅಹ್ಮದ್ ಅವರು ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಿದರು.

    ಆಹ್ವಾನ ನೀಡಿದ ಬಳಿಕ ಮಾತನಾಡಿದ ರಫೀಕ್ ಅಹ್ಮದ್, ಕರ್ನಾಟಕದ ಮಾಜಿ ಮಂತ್ರಿಗಳು ಹಾಗೂ ಹಿರಿಯರಾದ ಡಾ. ಜಿ.ಪರಮೇಶ್ವರ್ ಅವರ ಸವ್ಯಸಾಚಿ ಗೌರವ ಗ್ರಂಥ ಬಿಡುಗಡೆ ಸಮಾರಂಭ ಇದೇ ಏಪ್ರಿಲ್ 10ರಂದು ಬೆಳಗ್ಗೆ 10 ಗಂಟೆಗೆ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜು ಆವರಣ ಅಗಲಕೋಟೆ ತುಮಕೂರು ನಗರದಲ್ಲಿ ಅವರ ಅಭಿಮಾನಿಗಳು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದರು.


    Provided by

    ಕಾರ್ಯಕ್ರಮದಲ್ಲಿ ಎಲ್ಲ ನಾಯಕರು ಭಾಗವಹಿಸುವಂತೆ ಅವರು ಮನವಿ ಮಾಡಿದರು. ಡಾ.ಜಿ.ಪರಮೇಶ್ವರ್ ಅವರಿಗೆ ಇನ್ನೂ ಹೆಚ್ಚಿನ ಶಕ್ತಿಯನ್ನು ಕೊಟ್ಟು ಮುಂದಿನ ದಿನಗಳಲ್ಲಿ ಅವರಿಗೆ ರಾಜಕೀಯದಲ್ಲಿ ಹಾಗೂ ಸಮಾಜದಲ್ಲಿ ಇನ್ನೂ ಹೆಚ್ಚಿನ ಕೆಲಸ ಮಾಡುವಂತಹ ಸ್ಪೂರ್ತಿಯನ್ನು ಅವರಿಗೆ ಕೊಡೋಣ ಎಂದು ಮನವಿ ಮಾಡಿಕೊಂಡರು.

    ವರದಿ: ಎ.ಎನ್. ಪೀರ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ತುಮಕೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಡೆಂಗ್ಯೂ, ಚಿಕುಂಗುನ್ಯಾ, ಮೆದುಳುಜ್ವರ, ಆನೆ ಕಾಲು ರೋಗ, ಮಲೇರಿಯಾ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ…

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025

    ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ

    May 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.