ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರದಲ್ಲಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ರೌಡಿ ರಾಜಕಾರಣ ಬೆಳೆಸುತ್ತಿದ್ದಾರೆ.
ಕಳೆದ 15 ವರ್ಷಗಳಿಂದ ಚಿಕ್ಕಬಳ್ಳಾಪುರ ಕ್ಷೇತ್ರ ಶಾಂತಿಯುತವಾಗಿತ್ತು. ಕ್ಷೇತ್ರದ ಬಿಜೆಪಿ ಮುಖಂಡರ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗೆ ಯತ್ನಿಸಿ ದೌರ್ಜನ್ಯ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡರು ಕ್ಷೇತ್ರದಲ್ಲಿ ಗುಂಡಾಗಿರಿ ರಾಜಕಾರಣಕ್ಕೆ ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


