nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?

    September 22, 2026

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026
    Facebook Twitter Instagram
    ಟ್ರೆಂಡಿಂಗ್
    • ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    • ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ
    • ವಿವಿಧ ಸಾಲ ಸೌಲಭ್ಯ: ಆರ್ಯವೈಶ್ಯ ಸಮುದಾಯದವರಿಂದ ಅರ್ಜಿ ಆಹ್ವಾನ
    • ಉಪ್ಪಾರ ಜನಾಂಗದವರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    ಜಿಲ್ಲಾ ಸುದ್ದಿ August 2, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ

    By Ganesh TumkuruAugust 2, 2026No Comments1 Min Read
    santapur

    ಔರಾದ / ಬೀದರ್:  ಬೀದರ್ ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

    ಕಾರ್ಯಕ್ರಮದಲ್ಲಿ ಮುಖ್ಯ ವಕ್ತಾರರಾಗಿ ಭಾಗವಹಿಸಿ ಮಾತನಾಡಿದ ಡಾ.ವಿಶ್ವ ಶಿಂಗಾಡಿ ಅವರು, “ಸಮಾಜಕ್ಕೆ ಡಾ. ಮಹಾಂತ ಶಿವಯೋಗಿಗಳ ಕೊಡುಗೆ ಅತ್ಯಂತ ಅಪಾರವಾಗಿದೆ. ಜನರು ದುಶ್ಚಟಗಳಿಂದ ಮುಕ್ತರಾಗಲು ಅವರು ಕೈಗೊಂಡ ಜಾಗೃತಿ ಅಭಿಯಾನಗಳು ಹಾಗೂ ಅವರ ನಿಸ್ವಾರ್ಥ ಸೇವೆ ಸಮಾಜವನ್ನು ಸುಧಾರಿಸಲು ಪ್ರಮುಖ ಪಾತ್ರ ವಹಿಸಿವೆ,” ಎಂದು ಬಣ್ಣಿಸಿದರು.

    ಡಾ. ಮಹಾಂತ ಶಿವಯೋಗಿಗಳು ಜನರ ಬಳಿ ಹಣ ಅಥವಾ ಧಾನ್ಯದ ಬದಲಿಗೆ, ಅವರಲ್ಲಿದ್ದ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯಾಗಿ ಪಡೆದು ಜನರಲ್ಲಿ ವೈಚಾರಿಕ ಹಾಗೂ ನೈತಿಕ ಬದಲಾವಣೆ ತಂದಿದ್ದರು. ಈ ವಿನೂತನ ಮಾರ್ಗವು ಸಮಾಜವನ್ನು ವ್ಯಸನಮುಕ್ತಗೊಳಿಸಲು ದೊಡ್ಡ ಕ್ರಾಂತಿಯನ್ನೇ ಸೃಷ್ಟಿಸಿತು ಎಂದು ಸ್ಮರಿಸಿದರು.

    ಈ ಸಂದರ್ಭದಲ್ಲಿ ಪ್ರಮುಖರಾದ ಸತೀಶ್, ಸಂತೋಷ್ ಬಾವಗೆ, ಶ್ರೀಕಾಂತ್, ಕಿರಣ್ ಕುಮಾರ್ ಸೇರಿದಂತೆ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ

    September 21, 2026

    ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

    September 21, 2026

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?

    September 22, 2026

    ತುಮಕೂರು/ಮಧುಗಿರಿ: ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ, ದಲಿತ ಸಮುದಾಯದ 17 ವರ್ಷದ ಅಪ್ರಾಪ್ತ ಬಾಲಕನೋರ್ವನನ್ನು ಕಲ್ಲಿನಿಂದ ಹೊಡೆದು ಕೊಲೆ…

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.