ಕೊರಟಗೆರೆ: ಸಾರ್ವಜನಿಕ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞ ಡಾ.ನವೀನ್ ಕೆ.ಎನ್. ಅವರನ್ನು ಚಿಕ್ಕನಾಯಕನಹಳ್ಳಿಗೆ ಎತ್ತಂಗಡಿ ಮಾಡಲಾಗಿದೆ.
ಸಾರ್ವಜನಿಕರ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಡಾ.ನವೀನ್ ಕೆ.ಎನ್. ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಾತ್ಕಾಲಿಕವಾಗಿ ಚಿಕ್ಕನಾಯಕನಹಳ್ಳಿಗೆ ವರ್ಗಾವಣೆ ಮಾಡಿದ್ದಾರೆ.
ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞ ಡಾ.ನವೀನ ಕೆ.ಎನ್. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತಾತ್ಕಾಲಿಕ ವರ್ಗಾವಣೆ ಮಾಡಿ ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy